• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆ - ಇಂದು ಮೈಸೂರಲ್ಲಿ ಬೃಹತ್‌ ಸಮಾವೇಶ

Aug 10 2024, 01:36 AM IST
ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆ ನಿರೀಕ್ಷೆಯಂತೆ ಏಳನೆಯ ದಿನ ಮೈಸೂರು ತಲುಪಿದೆ.

ಹಗರಣಗಳ ಬಿಜೆಪಿ, ಜೆಡಿಎಸ್ ನಾಯಕರಿಗೆ ಪಾದಯಾತ್ರೆ ಬೇಕಿತ್ತಾ?: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ ಪ್ರಶ್ನೆ

Aug 10 2024, 01:33 AM IST
ದಕ್ಷ, ಪ್ರಾಮಾಣಿಕ ಆಡಳಿತಗಾರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿರುವುದು ಸರಿಯೇ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರಜತ್ತಿ ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು ಜಿಲ್ಲೆಗೆ ಸಾಗಿದ ಬಿಜೆಪಿ - ಜೆಡಿಎಸ್ ಪಕ್ಷಗಳ ಪಾದಯಾತ್ರೆ

Aug 10 2024, 01:31 AM IST
ಪಟ್ಟಣ ಹೊರವಲಯದ ಪಶ್ಚಿಮವಾಹಿನಿ ಹಾಗೂ ನಗುವಿನಹಳ್ಳಿ ಗೇಟ್ ಬಳಿ ಗ್ರಾಮಸ್ಥರು ಬೃಹದಾಕಾರದ ಬೆಲ್ಲ, ಕೊಬ್ಬರಿ ಹಾಗೂ ಮೋಸುಂಬಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಿದರು. ಪಾದಯಾತ್ರೆ ಮಧ್ಯೆ ವಿಕಲಚೇತನನ್ನು ಗಮನಿಸಿದ ನಿಖಿಲ್, ಅವರ ಬಳಿ ತೆರಳಿ ಹೆದ್ದಾರಿಯಲ್ಲಿ ಅವರ ಪಕ್ಕದಲ್ಲಿ ಕುಳಿತು ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬಿಜೆಪಿ ಹಾಗೂ ಜೆಡಿಎಸ್ ಕತೆ ಮುಗಿಯುವುದು ಗ್ಯಾರಂಟಿ : ರಣದೀಪ್ ಸಿಂಗ್ ಸುರ್ಜೇವಾಲಾ

Aug 10 2024, 01:30 AM IST
ಕಾಂಗ್ರೆಸ್‌ ಜನಾಂದೋಲನ ಸಮಾವೇಶದೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಕತೆ ಮುಗಿಯುವುದು ಗ್ಯಾರಂಟಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.

ಬಿಜೆಪಿ- ಜೆಡಿಎಸ್ ವಿರುದ್ಧ ಡಿಕೆಶಿ ಬ್ಲಾಕ್ ಮೇಲ್ ಯತ್ನ: ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣಗೌಡ

Aug 09 2024, 12:32 AM IST

ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಜನಾಂದೋಲನದ ಮೂಲಕ ಹಸಿಹಸಿ ಸುಳ್ಳುಗಳನ್ನು ಹೇಳಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ- ಜೆಡಿಎಸ್ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಟೀಕಿಸಿದರು. 

ಅತಿವೃಷ್ಟಿ ಹಾನಿ: ಸಮರ್ಪಕ ಪರಿಹಾರ ನೀಡಲು ಜೆಡಿಎಸ್ ಆಗ್ರಹ

Aug 08 2024, 01:45 AM IST
ನೆರೆ ನೀರು ಮನೆಯ ಶೌಚಗೃಹ, ಕೊಟ್ಟಿಗೆ, ಬಾವಿ ಇನ್ನಿತರ ಭಾಗಕ್ಕೆ ನುಗ್ಗಿದ್ದರೂ ಮನೆ ಬಾಗಿಲೊಳಗೆ ನೀರು ಬಂದಿಲ್ಲವೆಂಬ ಕಾರಣದಿಂದ ಪರಿಹಾರ ಕೊಡದಿದ್ದಲ್ಲಿ ಅನ್ಯಾಯವಾಗುತ್ತದೆ.

ಬಿಜೆಪಿ- ಜೆಡಿಎಸ್ ಹೋರಾಟವನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು- ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

Aug 08 2024, 01:43 AM IST
ಬಿಜೆಪಿ, ಜೆಡಿಎಸ್ನಾಯಕರನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು. ಆದರೆ, ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

ಮಂಡ್ಯದಿಂದ 17 ಕಿ.ಮೀ. ಸಾಗಿದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಡೆಯ ಮೈಸೂರು ಚಲೋ ಪಾದಯಾತ್ರೆ

Aug 08 2024, 01:40 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು.  ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.

ನಾವು ನಾವು ಎಂದು ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಇದೆ: ಕೃಷಿ ಸಚಿವ ಚಲುವರಾಯಸ್ವಾಮಿ

Aug 06 2024, 12:35 AM IST

ಕರ್ನಾಟಕ ಕಾಂಗ್ರೆಸ್ ನ ಭದ್ರಕೋಟೆಯಾಗುವುದೋ ಎಂಬ ಆತಂಕದಲ್ಲಿರುವ ಬಿಜೆಪಿ-ಜೆಡಿಎಸ್‌ಗೆ ನಿದ್ರೆ ಮಾಡಲಾಗುತ್ತಿಲ್ಲ. ಅವರಿಗೆ ನಿದ್ರೆ ಬರುವಂತೆ ಇಂಜೆಕ್ಷನ್ ಇನ್ನೂ ಸಿಕ್ಕಿಲ್ಲ. ಸೋತ ಮೇಲೆ 5 ವರ್ಷ ಕಾಯುವ ಸಂಯಮವೂ ಇಲ್ಲ. ತಾಳ್ಮೆಯೂ ಇಲ್ಲ. ಹಾಗಾಗಿ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದ್ದಾರೆ.  

ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಅಹಿಂದ ಕಾರ್ಯಕರ್ತರ ಪ್ರತಿಭಟನೆ

Aug 06 2024, 12:35 AM IST
ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಮುಂಡಾ ಹಗರಣ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಚಾರದಲ್ಲಿ ಎಸ್ಐಟಿ ಈಗಾಗಲೇ ತೆರಿಕೆ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಸತ್ಯಾ ಸತ್ಯತೆ ಹೊರಬರಲಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved