ಪ್ರಜ್ವಲ್ ಬಂಧನದಿಂದ ಪಕ್ಷದ ಮೇಲೆ ಪರಿಣಾಮ ಬೀರಲ್ಲ: ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ.ದೇವೇಗೌಡ
Jun 01 2024, 12:46 AM ISTಪ್ರಜ್ವಲ್ ರೇವಣ್ಣ ಬಂಧನದಿಂದ ಪಕ್ಷದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಎಸ್ಐಟಿ ತನಿಖೆಗೆ ಬೆಂಬಲಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಹಾಸನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.