• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ಡಿಕೆ, ಜೆಡಿಎಸ್ ಮುಗಿಸುವ ಅನುಭವ ಕಾಂಗ್ರೆಸ್‌ಗೇ ಹೆಚ್ಚು, ಬಿಜೆಪಿಗಲ್ಲ: ಜೋಶಿ

Aug 24 2024, 01:26 AM IST
ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಇದ್ದಾಗ ಹಗರಣ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. ಇದೀಗ ತಮ್ಮದೆ ಸರ್ಕಾರ ಅಧಿಕಾರದಲ್ಲಿದ್ದು ಹಗರಣ ನಡೆಸಿದ್ದರೆ ತನಿಖೆ ನಡೆಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ವ್ಹಿಪ್‌ ಉಲ್ಲಂಘಿಸಿದ ಜೆಡಿಎಸ್ ಸದಸ್ಯರ ವಿರುದ್ಧ ಕಾನೂನು ಹೋರಾಟ

Aug 24 2024, 01:16 AM IST
ಜೆಡಿಎಸ್ ಪಕ್ಷದ ಚಿಹ್ನೆ ಅಡಿಯಲ್ಲಿ ಸದಸ್ಯರಾಗಿ ಗುರುತಿಸಿಕೊಂಡಿದ್ದ ನಗರಸಭೆ ಸದಸ್ಯರು ವಿಪ್ ಉಲ್ಲಂಘನೆ ಮಾಡಿ ಪರ್ಯಾಯವಾಗಿ ಮತ ಚಲಾವಣೆ ಮಾಡಿದ್ದಾರೆ. ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಚಿಹ್ನೆಯಿಂದ ೧೫ ಜನರು ಗೆಲುವು ಪಡೆದಿದ್ದು, ನಮ್ಮ ಜೊತೆ ಉಳಿದವರು ಕೇವಲ ಇಬ್ಬರು ಮಾತ್ರ. ಅರಸೀಕೆರೆಯಲ್ಲಿ ನಡೆದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸದಸ್ಯರು ವಿಪ್ ಉಲ್ಲಂಘನೆ ಮಾಡಲಾಗಿದ್ದು, ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಜೆಡಿಎಸ್ ಪಕ್ಷದ ಮುಖಂಡರಾದ ಎನ್.ಆರ್ ಸಂತೋಷ್ ಎಚ್ಚರಿಸಿದರು.

ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ : ಪಕ್ಷಾಂತರ ತಡೆಗೆ ಜೆಡಿಎಸ್ ವ್ಹಿಪ್ ಅಸ್ತ್ರ..!

Aug 23 2024, 01:11 AM IST

ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ.28ರಂದು ನಿಗದಿಯಾಗಿದ್ದು, ಜೆಡಿಎಸ್‌ನಲ್ಲಿ ನಿಷ್ಠೆ ಕಾಯ್ದುಕೊಂಡಿರುವ 17 ಸದಸ್ಯರು ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿಕೊಂಡು ಬಂದಿದ್ದಾರೆ.  

ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಬಿಜೆಪಿ - ಜೆಡಿಎಸ್ ಪ್ರತಿಭಟನೆ

Aug 23 2024, 01:02 AM IST
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ಈ ಹಿಂದೆ ಯಡಿಯೂರಪ್ಪನವರ ವಿಷಯದಲ್ಲಿ ಅಂದಿನ ರಾಜ್ಯಪಾಲರು ಆದೇಶ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ಮೈತ್ರಿ ಮಡಿಲಿಗೆ ಕಾರವಾರ ನಗರಸಭೆ

Aug 22 2024, 12:50 AM IST
ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಂಕೋಲಾ ಪುರಸಭೆ ಹಾಗೂ ಕಾರವಾರ ನಗರಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ.

ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಯತ್ನ: ಡಾ. ಯತೀಂದ್ರ ಆರೋಪ

Aug 20 2024, 12:50 AM IST

ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ- ಜೆಡಿಎಸ್ ಮುಂದಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.  

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ

Aug 19 2024, 07:49 AM IST

ಮುಡಾ ಸೈಟ್ ಹಂಚಿಕೆ ಹಗರಣದ ತನಿಖೆಗೆ ರಾಜ್ಯಪಾಲರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲಿವೆ.  

ಬಿಜೆಪಿ- ಜೆಡಿಎಸ್ ನಾಯಕರಿಂದ ರಾಜ್ಯಪಾಲರ ದುರುಪಯೋಗ :ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Aug 19 2024, 12:54 AM IST
ಇದು ಕಾನೂನು ಬಾಹಿರವಾದ ಪ್ರಾಸಿಕ್ಯೂಷನ್ ಆಗಿದೆ. ಬಿಜೆಪಿಯ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ಮಾಜ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಸಂವಿಧಾನ ಬದ್ಧವಾಗಿ ತನಿಖೆಯಾಗಿ ಕ್ರಮ ತೆಗೆದುಕೊಳ್ಳಲು ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಆದರೆ, ಅದಕ್ಕೆ ಏಕೆ ಅನುಮತಿ ನೀಡಿಲ್ಲ.

ಪುರಸಭೆ ಅಧ್ಯಕ್ಷ ಗಾದಿಗೆ ಜೆಡಿಎಸ್- ಕಾಂಗ್ರೆಸ್ ಪೈಪೋಟಿ

Aug 17 2024, 12:45 AM IST
15 ತಿಂಗಳ ನಂತರ ಮಾಗಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದ್ದು, ಈ ಬಾರಿ ಅಧ್ಯಕ್ಷ ಸ್ಥಾನವನ್ನು ಮತ್ತೆ ಜೆಡಿಎಸ್ ಪಕ್ಷ ಉಳಿಸಿಕೊಳ್ಳಲು ಪ್ರಯತ್ನ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಪಡೆದುಕೊಳ್ಳಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದೆ.

ಮಂಡ್ಯ ನಗರಸಭೆಯಲ್ಲಿ 17 ಸದಸ್ಯಬಲ ಹೊಂದಿರುವ ಜೆಡಿಎಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಅವಕಾಶ

Aug 15 2024, 01:47 AM IST

ಮಂಡ್ಯ ನಗರಸಭೆಯಲ್ಲಿ 17 ಸದಸ್ಯಬಲ ಹೊಂದಿರುವ ಜೆಡಿಎಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಅವಕಾಶವಿದೆ. ಆದರೆ, ಜೆಡಿಎಸ್‌ಗೆ ಆಪರೇಷನ್ ಮಾಡುವುದಕ್ಕೆ ಕಾಂಗ್ರೆಸ್ ಪರೋಕ್ಷವಾಗಿ ಸಿದ್ಧತೆ ನಡೆಸುತ್ತಿದೆ. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ರೋಚಕ ಹಣಾಹಣಿ ಆರಂಭಗೊಂಡಿದೆ.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 42
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved