ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಖಂಡಿಸಿ ಜೆಡಿಎಸ್ ಪ್ರತಿಭಟನೆ
Mar 07 2025, 12:50 AM ISTಗೃಹಲಕ್ಷ್ಮೀ ಹಣ ಮಹಿಳೆಯರ ಖಾತೆಗೆ ಸಂದಾಯವಾಗುತ್ತಿಲ್ಲ. ರಾಜ್ಯದ ಖಜಾನೆಯ ಪರಿಸ್ಥಿತಿ ಏನಾಗಿದೆ ಎಂಬುದನ್ನು ತಿಳಿಸಿ, ಇಲ್ಲವೇ ಈ ಕೂಡಲೇ ಗೃಹಲಕ್ಷ್ಮೀ ಹಣ 2000 ರು.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಬೇಕು. ಸ್ಥಳೀಯ ಚುನಾವಣೆಗಳನ್ನು ತಾಪಂ, ಜಿಪಂ ಹಾಗೂ ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಸ್ಥಳೀಯ ಸಂಸ್ಥೆಯನ್ನು ಬಲವರ್ಧನೆಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.