ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು
May 09 2024, 01:30 AM IST
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ; ರಾಜ್ಯಪಾಲರಿಗೆ ಜೆಡಿಎಸ್ ಮನವಿ
May 09 2024, 01:03 AM IST
ಪೆನ್ಡ್ರೈವ್ ಬಿಡುಗಡೆಯಿಂದ ಹಾಸನ ಜಿಲ್ಲೆಯ ಮಹಿಳಾ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ದಳ ರದ್ದುಪಡಿಸಿ ಇದರ ಸಂಪೂರ್ಣ ತನಿಖೆಯ ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ವಹಿಸಬೇಕು.
ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
May 09 2024, 12:45 AM IST
ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ.
ಪೆನ್ಡ್ರೈವ್ ಪ್ರಕರಣ: ಡಿಕೆ ಶಿವಕುಮಾರಿಂದ ನೀಚಕೃತ್ಯ: ಜೆಡಿಎಸ್
May 08 2024, 01:08 AM IST
ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿರುವ ಹೆಣ್ಣುಮಕ್ಕಳ ಅಶ್ಲೀಲ ವಿಡಿಯೋ, ಪೆನ್ಡ್ರೈವ್ ಹಂಚಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದರ ಹಿಂದಿನ ರೂವಾರಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬುದು ಜಗಜನಿತವಾಗಿದೆ.
ಜೆಡಿಎಸ್ ನಿಂದ ನಾನು ಪ್ರಬಲ ಆಕಾಂಕ್ಷಿ: ವಿವೇಕಾನಂದ
May 07 2024, 01:00 AM IST
ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮತದಾರ ಶಿಕ್ಷಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದು, ಇದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಹೆಚ್ಚಿನ ಬಲ ತಂದಿದೆ
ಜೆಡಿಎಸ್ ಪಕ್ಷದ ತೆನೆಹೊತ್ತ ಮಹಿಳೆ ಚಿಹ್ನೆ ರದ್ದುಪಡಿಸಿ: ಗೋಪಾಲಸ್ವಾಮಿ
May 05 2024, 02:08 AM IST
ನಮ್ಮ ರಾಜ್ಯದಲ್ಲಿ ಹಿಂದೆ ಉಮೇಶ್ ರೆಡ್ಡಿ ಒಬ್ಬರನ್ನು ನೋಡಿದ್ದೇವು. ಈಗ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ವಿಕೃತಕಾಮಿ ವಿಚಾರವಾಗಿ ಪ್ರಪಂಚದಲ್ಲೆ ಗಿನ್ನಿಸ್ ದಾಖಲೆ ಮಾಡಿದ್ದಾರೆ.
ದೇಶದ ರಕ್ಷಣೆ, ಅಭಿವೃದ್ಧಿಗೆ ಜೆಡಿಎಸ್-ಬಿಜೆಪಿ ಮೈತ್ರಿ: ಮಾಲಕರಡ್ಡಿ
May 05 2024, 02:06 AM IST
ಯಾದಗಿರಿ ಜಿಲ್ಲೆಯ ಮತದಾರರು ರಾಯಚೂರು-ಕಲಬುರಗಿ ಕ್ಷೇತ್ರಗಳು ಸೇರಿದಂತೆ ಸುರಪುರ ವಿಧಾನಸಭೆಗೆ ನಡೆಯುತ್ತಿರುವ ಉಪ ಚುನಾವಣೆಗೆ ಅಲ್ಲಿನ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ಮುಖಂಡ ಡಾ. ಎ.ಬಿ. ಮಾಲಕರಡ್ಡಿ ಮನವಿ ಮಾಡಿದರು.
ಜೆಡಿಎಸ್ ನಾಮಾವಶೇಷವಾಗಲಿದೆ: ಸೊರಕೆ
May 05 2024, 02:00 AM IST
ಸಂವಿಧಾನದ ವಿರುದ್ಧ ದ್ವೇಷದ ಮನೋಭಾವ ಬೆಳೆದಿದೆ. ಬೆಲೆ ಏರಿಕೆ, ನಿರುದ್ಯೋಗ ತಾಂಡವವಾಡುತ್ತಿದೆ. ಸಮಾಜದಲ್ಲಿ ಸಾಮರಸ್ಯ ಇಲ್ಲದಂತಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.
ಎನ್ಡಿಎ ಕೂಟದಿಂದ ‘ಜೆಡಿಎಸ್’ ದೂರವಿಡಿ: ಎಲ್.ಆರ್.ಶಿವರಾಮೇಗೌಡ ಒತ್ತಾಯ
May 04 2024, 12:35 AM IST
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಬಲೆಯರ ನೆರವಿಗೆ ಧಾವಿಸಬೇಕು. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗುವಂತೆ ಹೋರಾಟ ರೂಪಿಸಬೇಕು. ಯಾವುದೇ ವಿಚಾರವಾದರೂ ಎಚ್ಡಿಕೆ ದಿಢೀರನೇ ಹೋರಾಟಕ್ಕೆ ಇಳಿಯುತ್ತಾರೆ. ಹಾಸನದ ಪ್ರಕರಣದಲ್ಲಿ ಕೇವಲ ವಿಪಕ್ಷಗಳ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ನೈಜ ಹೋರಾಟಕ್ಕೆ ಇಳಿಯಲಿ.
ಬಿಜೆಪಿ-ಜೆಡಿಎಸ್ ಮೈತ್ರಿ ಮುಂದೇನು..?
May 02 2024, 12:20 AM IST
ಸಮೀಪದ ಸೂಗೂರಿನಲ್ಲಿ ಬುಧವಾರ ಹೊಳಲೂರು ಮಹಾಶಕ್ತಿ ಕೇಂದ್ರ ವತಿಯಿಂದ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.
< previous
1
...
16
17
18
19
20
21
22
23
24
...
34
next >
More Trending News
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ
6 ಪಹಲ್ಗಾಂ ಉಗ್ರರು ಪರಾರಿ ಶಂಕೆ : ಲಂಕಾದಲ್ಲಿ ವಿಮಾನ ತಪಾಸಣೆ