ನಾನು ಕಾಂಗ್ರೆಸ್ಸಿಗೆ ಸೇರಿಲ್ಲ, ಇಂದಿಗೂ ಜೆಡಿಎಸ್ ಕಾರ್ಯಕರ್ತ: ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸ್ಪಷ್ಟನೆ
Mar 29 2024, 12:51 AM ISTಇತ್ತೀಚೆಗೆ ಕೆ.ಎಂ.ಗಣೇಶ್, ಕಾಂಗ್ರೆಸ್ ಪರ ಮತಪ್ರಚಾರ ಮಾಡುತ್ತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಪ್ರಚಾರ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಈ ಹಿಂದೆ ಕಾಂಗ್ರೆಸ್ ಸೇರ್ಪಡೆ ಎಂದು ಚುನಾವಣೆ ಸಂದರ್ಭ ಕೆಲಸ ಮಾಡಿಸಿಕೊಂಡಿದ್ದಾರೆ. ನಂತರ ಮೂಲೆಗುಂಪು ಮಾಡಿದ್ದಾರೆ. ಕಾಂಗ್ರೆಸ್ ಎಂದಿಗೂ ಎಲ್ಲರನ್ನು ಒಟ್ಟಿಗೆ ಹೊಂದಾಣಿಕೆ ಮಾಡಿಕೊಂಡು ಸಾಗುವುದಿಲ್ಲ. ಒಟ್ಟಿಗೆ ಸೇರಿಸುವ ಶಕ್ತಿಯೂ ಕಾಂಗ್ರೆಸ್ಸಿಗಿಲ್ಲ ಎಂದರು.