ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ; ಕಾಂಗ್ರೆಸ್ ತೆಕ್ಕೆಗೆ ಪಿಎಲ್ಡಿ ಬ್ಯಾಂಕ್
Jan 24 2025, 12:45 AM IST ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಗಳಿಗೂ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ, ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದು ಚುನಾವಣೆಯಲ್ಲಿ ಸಾಬೀತಾಗಿದೆ.