ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜೆಡಿಎಸ್ ಅಭ್ಯರ್ಥಿ ಇಲ್ಲದ ಎರಡನೇ ಸಂಸತ್ ಚುನಾವಣೆ!
Mar 19 2024, 12:57 AM IST
ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಸಂಸತ್ ಚುನಾವಣೆವರೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಲೇ ಬಂದಿದ್ದವು. ಆದರೀಗ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇಲ್ಲದೆ ಚುನಾವಣೆಗೆ ಅಖಾಡ ಸಜ್ಜುಗೊಳ್ಳುತ್ತಿದೆ.
ಜೆಡಿಎಸ್ ಬಲವರ್ಧನೆಗೆ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಕರೆ
Mar 18 2024, 01:50 AM IST
ತಳಮಟ್ಟದಿಂದ ಜೆಡಿಎಸ್ ಬಲವರ್ಧನೆಗೆ ಕಾರ್ಯಕರ್ತರು, ಮುಖಂಡರು ಮುಂದಾಗಬೇಕು ಎಂದು ಪಕ್ಷದ ಜಿಲ್ಲಾ ನೂತನ ಅಧ್ಯಕ್ಷ ಬಾಲರಾಜ ಗುತ್ತೇದಾರ ಕರೆ ನೀಡಿದ್ದಾರೆ.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ: ಎಚ್.ಡಿ. ದೇವೇಗೌಡ
Mar 16 2024, 01:55 AM IST
ಭಾರತದ ಹಿರಿಮೆಯನ್ನು ವಿಶ್ವಕ್ಕೆ ತೋರಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಲೋಕಸಭಾ ಎಲೆಕ್ಷೆನ್: ಮಂಡ್ಯ ಜೆಡಿಎಸ್ ಟಿಕೆಟ್ ಇನ್ನೂ ಸಸ್ಪೆನ್ಸ್...!
Mar 14 2024, 02:07 AM IST
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಆರಂಭದಲ್ಲಿ ಅನುಮಾನವಿತ್ತು. ಈಗ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಆದರೆ, ಜಿಲ್ಲಾ ನಾಯಕರ ಆಹ್ವಾನದ ಮೇರೆಗೆ ಮಂಡ್ಯದಿಂದ ಕಣಕ್ಕಿಳಿಯಲು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಸಕ್ತಿ ತೋರಿಸಿಲ್ಲ. ಇನ್ನು ಮಂಡ್ಯ ಅಖಾಡ ಪ್ರವೇಶಿಸುವ ಕುರಿತಂತೆ ಎಚ್.ಡಿ..ಕುಮಾರಸ್ವಾಮಿ ಇನ್ನೂ ತಮ್ಮ ನಿರ್ಧಾರ ಖಚಿತಪಡಿಸಿಲ್ಲ.
ಮತ್ತೆ ಜೆಡಿಎಸ್ ಗೂಡಿಗೆ ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್
Mar 14 2024, 02:07 AM IST
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡವರಂತೆ ಕಂಡುಬಂದಿದ್ದ ಕೆ.ಎಸ್.ವಿಜಯ್‌ಆನಂದ್ ಹಲವು ತಿಂಗಳುಗಳಿಂದ ಜೆಡಿಎಸ್‌ನವರೊಂದಿಗೆ ಒಡನಾಟ ಆರಂಭಿಸಿದ್ದರು. ಜೆಡಿಎಸ್‌ನ ಕೆಲವು ಕಾರ್ಯಕ್ರಮಗಳಲ್ಲಿ ವಿಜಯ್‌ಆನಂದ್ ಉಪಸ್ಥಿತರಿರುವುದು ಕಂಡುಬರುತ್ತಿತ್ತು. ಇದರ ನಡುವೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಅವರು ಕೆ.ಎಸ್.ವಿಜಯ್‌ಆನಂದ್ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ಕರೆದೊಯ್ದು ಮಾತುಕತೆ ನಡೆಸುವುದರೊಂದಿಗೆ ಅತೃಪ್ತಿ ಶಮನಗೊಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Mar 13 2024, 02:00 AM IST
ಸೋಲಿನ ಆತಂಕದಿಂದ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ರಾಜಕಾರಣಕ್ಕೆ ಮುಂದಾಗಿದೆ. ಇವರ ಅಧಿಕಾರದ ಲಾಲಸೆಗೆ ಬಲಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಕಪಟ ನಾಟಕವನ್ನು ರಾಜ್ಯದ ಜನ ತಿರಸ್ಕರಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳಲ್ಲಿ ಗೆಲುವು ಕಂಡಿರುವ ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ.
ನಿಷ್ಠಾವಂತರನ್ನು ಜೆಡಿಎಸ್ ಗುರುತಿಸಿದ್ದು, ಪಕ್ಷ ಸಂಘಟನೆಗೆ ಶ್ರಮಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
Mar 12 2024, 02:08 AM IST
ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದು ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದೀರಿ. ಪಕ್ಷ ಹಳೆಯದಾದರೂ ಸಹ ಪಕ್ಷದಲ್ಲಿ ಹಲವು ಸ್ಥಾನ ಮಾನಗಳನ್ನು ಅಧಿಕೃತವಾಗಿ ಕುಮಾರಣ್ಣ ಅವರ ಮಾರ್ಗದರ್ಶನದಲ್ಲಿ ಆಯ್ಕೆ ಮಾಡಲಾಗಿದೆ. ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗೆ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
ಜೆಡಿಎಸ್- ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು
Mar 11 2024, 01:20 AM IST
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು
ಜೆಡಿಎಸ್ ಈಗ ಕೋಮುವಾದಿ ಜನತಾದಳವಾಗಿದೆ: ಸಚಿವ ಸುಧಾಕರ್
Mar 10 2024, 01:32 AM IST
ಜಾತ್ಯಾತೀತ ಜನತಾದಳ ಇದೀಗ ಕೋಮುವಾದಿ ಜನತಾದಳವಾಗಿ ಪರಿವರ್ತನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೇವಡಿ ಮಾಡಿದರು.
ಸೋಲುವ ಭೀತಿಯಿಂದ ಕಾಂಗ್ರೆಸ್‌ಗೆ ಜೆಡಿಎಸ್ ಟೀಕೆ: ಕಾಂಗ್ರೆಸ್‌ನ ವಿನಯ್ ಗಾಂಧಿ
Mar 09 2024, 01:33 AM IST
ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹಾಸನ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಅವಧಿಯಲ್ಲೇ ಮಾಡಲಾಗಿದೆ. ತಮ್ಮ ಅವಧಿಯ ಅಭಿವೃದ್ಧಿ ಕಾಮಗಾರಿಗಳನ್ನು ಕಾಂಗ್ರೆಸ್ ಉದ್ಘಾಟನೆ ಮಾಡುತ್ತಿದೆ ಎಂದು ಟೀಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಲೇವಡಿ ಮಾಡಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
< previous
1
...
29
30
31
32
33
34
35
36
37
38
39
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!