ಭದ್ರಾವತಿ ಕ್ಷೇತ್ರ ಅಭಿವೃದ್ಧಿಗೆ ಬಿಜೆಪಿ, ಜೆಡಿಎಸ್ ಕೈ ಜೋಡಿಸಲಿ
Dec 20 2023, 01:15 AM ISTಭದ್ರಾವತಿ ಕ್ಷೇತ್ರದಲ್ಲಿ ಒಸಿ, ಇಸ್ಪೀಟ್ ಜೂಜು ಯಾರಿಂದ ಆರಂಭವಾಯಿತು ಎಂಬ ಕರಾಳ ಇತಿಹಾಸ ಜನತೆಗೆ ತಿಳಿದಿದೆ. ಗೂಂಡಾಗಿರಿ, ಇಸ್ಪೀಟ್ ಸೇರಿದಂತೆ ಯಾವುದೇ ಜೂಜಾಟ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ. ಇವುಗಳ ವಿರುದ್ಧ ಹೋರಾಟಕ್ಕೆ ನಮ್ಮ ಬೆಂಬಲ ಸಹ ಇದೆ ಎಂದು ಮಂಗಳವಾರದ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.