• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಕ್ರಾಂತಿ ವೇಳೆಗೆ ಕೊಡಗು ಜೆಡಿಎಸ್ ಅಧ್ಯಕ್ಷ ನೇಮಕ: ಕುಮಾರಸ್ವಾಮಿ

Nov 29 2023, 01:15 AM IST
ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಂಗಳವಾರ ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೊಡಗಿನಲ್ಲಿ ಕೆ.ಎಂ.ಬಿ.ಗಣೇಶ್ ರಾಜೀನಾಮೆ ಬಳಿಕ ತೆರವಾಗಿರುವ ಜಿಲ್ಲಾಧ್ಯಕ್ಷ ಹುದ್ದೆ ತೆರವಾಗಿದೆ. ಜ.15 ರೊಳಗಾಗಿ ಸಂಕ್ರಾಂತಿ ಸಂದರ್ಭವೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು.

ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಜೆಡಿಎಸ್ ಶಾಸಕರಿಂದ ಬರ ಅಧ್ಯಯನ

Nov 23 2023, 01:45 AM IST
ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕರುಗಳಾದ ಎಚ್.ಡಿ.ರೇವಣ್ಣ, ಸಿ.ಎನ್. ಬಾಲಕೃಷ್ಣ ,ಎ.ಮಂಜು, ಎಚ್.ಪಿ.ಸ್ವರೂಪ್, ನೇತೃತ್ವದ ತಂಡವು ತಾಲೂಕಿನ ಕಸಬಾ ಹೋಬಳಿ ಗೌಡಗೆರೆ ಗ್ರಾಮಕ್ಕೆ ಭೇಟಿ ನೀಡಿತ್ತು. ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲಾಯ್ತು. ಬರದಿಂದ ಸಂಭವಿಸಿರುವ ಹಾನಿಯನ್ನು ವೀಕ್ಷಿಸಿ ರೈತರೊಂದಿಗೆ ಚರ್ಚೆ ನಡೆಸಿದರು.

ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಜೆಡಿಎಸ್ ತಂಡ

Nov 23 2023, 01:45 AM IST
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮದ ವಾಸ್ತವಿಕತೆ ಅಧ್ಯಯನ ಮಾಡಲು ಜೆಡಿಎಸ್ ಬರ ಅಧ್ಯಯನ ತಂಡವು ಬುಧವಾರ ಜಿಲ್ಲೆಯ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ ಅಗಡಿ, ಕನವಳ್ಳಿ, ಹೊಸರಿತ್ತಿ, ಹಂದಿಗನೂರ ಗ್ರಾಮಗಳ ರೈತರ ಹತ್ತಿ, ಶೇಂಗಾ, ಮೆಕ್ಕೆಜೋಳದ ಜಮೀನುಗಳಿಗೆ ಭೇಡಿ ನೀಡಿ ಹಾನಿಗೊಳಾಗದ ಬೆಳೆಗಳನ್ನು ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದರು.

ಜೆಡಿಎಸ್ ಮಾಜಿ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಸಚಿವ ರಾಜಣ್ಣ ಅಸಮಾಧಾನ

Nov 16 2023, 01:16 AM IST
ಜೆಡಿಎಸ್‌ನ ಮಾಜಿ ಶಾಸಕರಾದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಹಿರಂಗವಾಗಿಯೇ ಸಚಿವ ರಾಜಣ್ಣ ಅಸಮಾಧಾನ, ವಿರೋಧ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿರುವ ಕಾಂಗ್ರೆಸ್‌ ಮುಖಂಡರನ್ನು ಸಂಪರ್ಕ ಮಾಡದೆ ಜೆಡಿಎಸ್‌ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದಕ್ಕೆ ನಮ್ಮೆಲ್ಲರಿಗೂ ಅಸಮಾಧಾನ ಇದೆ ಎಂದರು.

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲವೇ ಆಯ್ತು

Nov 14 2023, 01:16 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವೇ ಆಗಿದೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹಾಸನದಲ್ಲಿ ತಿಳಿಸಿದ್ದಾರೆ.

ನಾಳೆ ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಬರ ಅಧ್ಯಯನ

Nov 10 2023, 01:04 AM IST
ಜೆಡಿಎಸ್ ವತಿಯಿಂದ ಬರ ಪರಿಶೀಲನಾ ತಂಡವು ನ.11 ರಂದು ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಅಧ್ಯಯನ ನಡೆಸಲಿದೆ ಎಂದು ಶಾಸಕ ಎಚ್ .ಟಿ.ಮಂಜು ತಿಳಿಸಿದರು.

ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ

Oct 22 2023, 01:00 AM IST
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹೇಮಾವತಿ ಜಲಾಶಯದ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.

ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ

Oct 22 2023, 01:00 AM IST
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹೇಮಾವತಿ ಜಲಾಶಯದ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳಲ್ಲೂ ಒಲವಿಲ್ಲ

Oct 19 2023, 12:45 AM IST
ಬಿಜೆಪಿ-ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳಲ್ಲೂ ಒಲವಿಲ್ಲ

ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾರ್ಯಕರ್ತರು ಬೆಂಬಲಿಸಿ

Oct 09 2023, 12:46 AM IST
ಚನ್ನಪಟ್ಟಣ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಜಗಳದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಇದಕ್ಕೆ ಎಲ್ಲಾ ಕಾರ್ಯಕರ್ತರು ಬೆಂಬಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved