ಜೆಡಿಎಸ್ - ಬಿಜೆಪಿ ಮೈತ್ರಿಗೆ ಸರ್ವ ಸಮ್ಮತಿ
Oct 09 2023, 12:45 AM ISTರಾಮನಗರ: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯ ಬಗ್ಗೆ ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರಕ್ಕೆ ಪೂರ್ಣ ಸಹಮತ ವ್ಯಕ್ತಪಡಿಸಿದ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಆದೇಶಕ್ಕೆ ತಕ್ಕಂತೆ ಕೆಲಸ ಮಾಡುವುದಾಗಿ ಘೋಷಣೆ ಮಾಡಿದರು.