ಬಳಿಘಟ್ಟ ಗ್ರಾಪಂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಣ್ಣಯ್ಯ ಆಯ್ಕೆ
Mar 21 2025, 12:35 AM ISTಬಳಿಘಟ್ಟ ಗ್ರಾಪಂನ ಒಟ್ಟು 10 ಸದಸ್ಯ ಬಲದಲ್ಲಿ ಹಿಂದಿನ ಉಪಾಧ್ಯಕ್ಷ ನಾಗೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕಾಂಗ್ರೆಸ್ ಬೆಂಬಲಿತ ಆಶಾ, ಜೆಡಿಎಸ್ ಬೆಂಬಲಿತ ಅಣ್ಣಯ್ಯ ನಾಮಪತ್ರ ಸಲ್ಲಿಸಿದ್ದರು.