ಜೆಡಿಎಸ್ ಕೇಡರ್ ಬೇಸ್ಡ್ ಪಾರ್ಟಿ ಮಾಡಲು ಶ್ರಮಿಸಿ
Sep 20 2024, 01:34 AM ISTಜೆಡಿಎಸ್ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿ.ಬಿ.ಸುರೇಶಬಾಬು ಹಾಗೂ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಆದೇಶದಂತೆ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮೀಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದರು.