ಜೆಡಿಎಸ್ ಮೈತ್ರಿ ಧರ್ಮ ಪಾಲಿಸಿದೆ
Aug 25 2024, 01:52 AM IST ಹಾಸನ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರು ಮೈತ್ರಿ ಧರ್ಮವನ್ನು ಪಾಲನೆ ಮಾಡಿಲ್ಲ ಎಂದು ಮಾಜಿ ಶಾಸಕ ಪ್ರೀತಂ ಗೌಡರು ಹೇಳಿಕೆ ನೀಡಿದ್ದು, ನಾವು ಮೈತ್ರಿ ಧರ್ಮವನ್ನು ಪಾಲನೆ ಮಾಡಿದ್ದು, ಬಿಜೆಪಿಯವರಿಗೆ ಮೈತ್ರಿ ಧರ್ಮ ಏನೆಂದು ಗೊತ್ತಿಲ್ಲ ಎಂದು ಬಿಜೆಪಿ ಹೇಳಿಕೆಗೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡರು ತಿರುಗೇಟು ನೀಡಿದರು.