ಬಿಜೆಪಿ, ಜೆಡಿಎಸ್ ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ
Nov 06 2024, 11:46 PM ISTಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.