ಮೈಸೂರು ಜಿಲ್ಲೆಗೆ ಸಾಗಿದ ಬಿಜೆಪಿ - ಜೆಡಿಎಸ್ ಪಕ್ಷಗಳ ಪಾದಯಾತ್ರೆ
Aug 10 2024, 01:31 AM ISTಪಟ್ಟಣ ಹೊರವಲಯದ ಪಶ್ಚಿಮವಾಹಿನಿ ಹಾಗೂ ನಗುವಿನಹಳ್ಳಿ ಗೇಟ್ ಬಳಿ ಗ್ರಾಮಸ್ಥರು ಬೃಹದಾಕಾರದ ಬೆಲ್ಲ, ಕೊಬ್ಬರಿ ಹಾಗೂ ಮೋಸುಂಬಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಿದರು. ಪಾದಯಾತ್ರೆ ಮಧ್ಯೆ ವಿಕಲಚೇತನನ್ನು ಗಮನಿಸಿದ ನಿಖಿಲ್, ಅವರ ಬಳಿ ತೆರಳಿ ಹೆದ್ದಾರಿಯಲ್ಲಿ ಅವರ ಪಕ್ಕದಲ್ಲಿ ಕುಳಿತು ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.