• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್ ಷಡ್ಯಂತ್ರ್ಯಕ್ಕೆ ಸಿದ್ದರಾಮಯ್ಯ ಜಗ್ಗಲ್ಲ, ಬಗ್ಗಲ್ಲ: ಸಂಸದ ತುಕಾರಾಂ

Oct 03 2024, 01:22 AM IST
ಸಿದ್ದರಾಮಯ್ಯ ಎಂದೂ ರಾಜಕೀಯ ಅಧಿಕಾರವನ್ನು ದುಬರ್ಳಕೆ ಮಾಡಿಕೊಂಡವರಲ್ಲ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ : ಚಲುವರಾಯಸ್ವಾಮಿ ಕಿಡಿ

Oct 03 2024, 01:21 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ. 

ಸರ್ಕಾರ ಅಸ್ಥಿರಕ್ಕೆ ಬಿಜೆಪಿ-ಜೆಡಿಎಸ್ ಜಂಟಿ ಪ್ರಯತ್ನ: ಗೋಪಾಲಕೃಷ್ಣ ಬೇಳೂರು ವಾಗ್ದಾಳಿ

Oct 02 2024, 01:13 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ದೊಂಬರಾಟ ನಡೆಸುತ್ತಿದೆ. ಸಿದ್ದರಾಮಯ್ಯ ಅವರನ್ನು ಇಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಯತ್ನಿಸುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೂರಿದರು.

ಜೆಡಿಎಸ್ ಪಕ್ಷ ಬಲಿಷ್ಠಗೊಳಿಸಲು ಸದಸ್ಯತ್ವ ನೋಂದಣಿ: ಶಾಸಕಿ ಕರಿಯಮ್ಮ ನಾಯಕ

Sep 29 2024, 01:40 AM IST
ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌ ಸಂಘಟನೆ ಶಕ್ತಿಯುತವಾಗಿದೆ.

'ಸಿದ್ದರಾಮಯ್ಯ ತೇಜೋವಧೆಗೆ ಅವಕಾಶ ನೀಡೋಲ್ಲ : ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಬಿಜೆಪಿ ಜೆಡಿಎಸ್ ಹುನ್ನಾರ'

Sep 29 2024, 01:39 AM IST

 ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಬಿಜೆಪಿ ಜೆಡಿಎಸ್ ಹುನ್ನಾರ ಕೈಗೂಡಲು ಅಹಿಂದ ಮುಖಂಡರು ಎಂದಿಗೂ ಅವಕಾಶ ನೀಡುವುದಿಲ್ಲ. ಯಾವ ಹಂತದ ಹೋರಾಟಕ್ಕೂ ಸಿದ್ಧ ಎಂದು ಕಾಂಗ್ರೆಸ್ ಮುಖಂಡ ಕೆಂಚಮಾರಯ್ಯ ತಿಳಿಸಿದ್ದಾರೆ

ಬಿಜೆಪಿ, ಜೆಡಿಎಸ್ ನಿಲುವು ಖಂಡಿಸಿ ಡಿಎಸ್‌ಎಸ್‌ ಪ್ರತಿಭಟನೆ

Sep 27 2024, 01:29 AM IST
ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ- ಜೆಡಿಎಸ್ ಪಕ್ಷಗಳ ನಡೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಾ.ಡಿ.ಜಿ.ಸಾಗರ ಬಣದಿಂದ ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ- ಜೆಡಿಎಸ್ ಜಮೀನ್ದಾರರ ಪರ : ಸಚಿವ ರಾಮಲಿಂಗಾರೆಡ್ಡಿ

Sep 21 2024, 01:58 AM IST
ಕಾಂಗ್ರೆಸ್ ಯಾವತ್ತು ಬಡವರ ಪರವಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರ ಅಭಿವೃದ್ಧಿಗೆ ಶ್ರಮಿಸುತ್ತದೆ. ಬಿಜೆಪಿ-ಜೆಡಿಎಸ್‌ನವರು ಜಮೀನ್ದಾರರ ಪರ. ಅವರು ಬರೀ ಹೇಳುತ್ತಾರೆ ಆದರೆ, ಏನು ಮಾಡುವುದಿಲ್ಲ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಜೆಡಿಎಸ್ ಕೇಡರ್‌ ಬೇಸ್ಡ್‌ ಪಾರ್ಟಿ ಮಾಡಲು ಶ್ರಮಿಸಿ

Sep 20 2024, 01:34 AM IST
ಜೆಡಿಎಸ್ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿ.ಬಿ.ಸುರೇಶಬಾಬು ಹಾಗೂ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಆದೇಶದಂತೆ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮೀಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದರು.

ಬಿಡದಿ ಪುರಸಭೆ ಆಡಳಿತ ಜೆಡಿಎಸ್ ತೆಕ್ಕೆಗೆ

Sep 20 2024, 01:31 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆಯನ್ನು ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಜೆಡಿಎಸ್ ಬಲ ಹೆಚ್ಚಿಸಲು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಕರೆ

Sep 19 2024, 01:59 AM IST

ಜೆಡಿಎಸ್ ಪಕ್ಷವನ್ನು ಬೂತ್‌ ಮಟ್ಟದಿಂದ ಬಲಪಡಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಸಜ್ಜಾಗಲು ಕಾರ್ಯಕರ್ತರನ್ನು ಒಗ್ಗೂಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ. 

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved