ಜೆಡಿಎಸ್ ಮುಗಿಸೋ ಪಾದಯಾತ್ರೆ: ದಿನೇಶ್ ಗುಂಡೂರಾವ್
Aug 05 2024, 12:37 AM ISTಚನ್ನಪಟ್ಟಣ: ಇವರು ನಡೆಸುತ್ತಿರುವುದು ಕಾಂಗ್ರೆಸ್ ವಿರುದ್ಧದ ಪಾದಯಾತ್ರೆ ಅಲ್ಲ, ಜೆಡಿಎಸ್ ಮುಗಿಸುವ ಪಾದಯಾತ್ರೆ. ಇದು ಕುಮಾರಸ್ವಾಮಿ ಅವರಿಗೂ ಅರ್ಥವಾಗಿದೆ. ಆದರೆ, ಏನೂ ಮಾಡಲಾಗುತ್ತಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.