• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತಾಕತ್ತಿದ್ದರೆ ಗ್ಯಾರಂಟಿ ನಿಲ್ಲಿಸಲಿ : ಡಿ.ಕೆ.ಸುರೇಶ್ ಸವಾಲು

Nov 08 2024, 12:41 AM IST

 ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಹೋದಲ್ಲಿ ಬಂದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಅವರಿಗೆ ತಾಕತ್ತಿದ್ದರೆ, ಅವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸವಾಲು ಹಾಕಿದರು.

ಬಿಜೆಪಿ, ಜೆಡಿಎಸ್ ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

Nov 06 2024, 11:46 PM IST
ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:26 AM IST
ಶ್ರೀಗಂಧದಂತಹ ವಿಶೇಷ ಪ್ರಕೃತಿ ಸಂಪತ್ತು, ಸುವ್ಯವಸ್ಥಿತ ವಾತಾವರಣ ಹೊಂದಿರುವ ಕರುನಾಡಿನಲ್ಲಿ ನಾವು ಜನಿಸಿರುವುದೇ ಪುಣ್ಯ.

ಮುಂದೊಮ್ಮೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ

Oct 30 2024, 12:37 AM IST
ಚನ್ನಪಟ್ಟಣ: ಮುಂದೊಂದು ದಿನ ರಾಜ್ಯದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಹ್ವಾನ ಬಂದಿಲ್ಲ

Oct 30 2024, 12:32 AM IST
ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವಿಚಾರದಲ್ಲಿ ಇನ್ನು ಯಾವ ತೀರ್ಮಾನ ಮಾಡಿಲ್ಲ. ನನಗೆ ಕೂಡ ಯಾವ ಆಹ್ವಾನ ಬಂದಿರುವುದಿಲ್ಲ ಎಂದು ಶಾಸಕ ಹಾಗೂ ಜೆಡಿಎಸ್ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಕುಟುಂಬ ಸಮೇತರಾಗಿ ಮಂಗಳವಾರ ಹಾಸನಾಂಬೆ ದೇವಿ ದರ್ಶನ ಪಡೆದ ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಜೀವನದಲ್ಲಿ ಎರಡನೇ ಬಾರಿ ಹಾಸನಾಂಬೆ ತಾಯಿ ದರ್ಶನವನ್ನು ಮಾಡುತ್ತಿದ್ದೇನೆ ಎಂದರು.

ಮಲೆನಾಡು ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ

Oct 27 2024, 02:02 AM IST
ಮಲೆನಾಡಿನ ರೈತರ ಭೂ ಸಮಸ್ಯೆ ಈಡೇರಿಕೆಗಾಗಿ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ತಿಳಿಸಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಎಂದರೆ ಜೆಡಿಎಸ್-ಬಿಜೆಪಿ ಒಂದೇ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ

Oct 26 2024, 12:59 AM IST
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಶುಕ್ರವಾರ ಆಗಮಿಸಿ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.

ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ

Oct 25 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.

ಜೆಡಿಎಸ್ ಅಭ್ಯರ್ಥಿ ಯಾರು?

Oct 24 2024, 12:52 AM IST
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೆ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಿಜೆಪಿ ಹಾಗೂ ಜೆಡಿಎಸ್‌ ವಲಯದಲ್ಲಿ ಮೂಡಿದೆ.

ಸಿ.ಪಿ.ಯೋಗೇಶ್ವರ್ ರಾಜೀನಾಮೆ ಪರಿಣಾಮ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಮೊದಲ ಹೊಡೆತ

Oct 22 2024, 08:01 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ರಾಜಕೀಯ ನಡೆಯಿಂದಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಮೊದಲ ಹೊಡೆತ ಬಿದ್ದಂತಾಗಿದೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 42
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved