ಇಂಧನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಪ್ರತಿಭಟನೆ
Jun 20 2024, 01:09 AM ISTರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿದ್ದರೂ ಇಂಧನ ಬೆಲೆ ಮಾತ್ರ ಏರಿಕೆ ಮಾಡಲಾಗಿದೆ. ಇದರಿಂದ ಉಳಿದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಮತ್ತು ಬಸ್ದರ ಹೆಚ್ಚುತ್ತದೆ. ಶ್ರಮಿಕರು, ಬಡವರು, ಕೂಲಿ ಕಾರ್ಮಿಕರು ಇದರಿಂದ ಪರಿತಪಿಸುವಂತಾಗುತ್ತದೆ. ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆ ಆದೇಶವನ್ನು ರದ್ದುಪಡಿಸಬೇಕು.