ಸಾಲಿಗ್ರಾಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ವಿಜಯೋತ್ಸವ
May 15 2024, 01:31 AM ISTಗ್ರಾಮದ ಗಾಂಧಿ ಪ್ರತಿಮೆ ಮುಂಭಾಗ ಸಭೆ ಸೇರಿದ ಜೆಡಿಎಸ್ ನ ಕಾರ್ಯಕರ್ತರು, ಮುಖಂಡರು ಎಚ್.ಡಿ. ರೇವಣ್ಣನವರ ಅಭಿಮಾನಿಗಳು ಮೈಮಲ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಎಟಿ ಸೋಮಶೇಖರ್ ನೇತೃತ್ವದಲ್ಲಿ ಜಯ ಘೋಷಗಳನ್ನು ಕೂಗುತ್ತಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸತ್ಯಕ್ಕೆ ಜಯ, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ, ಮಾಜಿ ಸಚಿವ ಎಚ್.ಡಿ. ರೇವಣ್ಣರಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರಿಗೆ ಜಯವಾಗಲಿ ಎಂದು ಜಯಗೋಷ