ಜೆಡಿಎಸ್ ಸಂಘಟನೆ: ಜುಲೈ 1 ರಂದು ಕೆ.ಆರ್.ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮನ
Jun 22 2025, 01:21 AM ISTಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 1ರಂದು ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಲಿದ್ದು, ಯುವ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಲು ತಾಲೂಕು ಜೆಡಿಎಸ್ ಕಾರ್ಯಕರ್ತರು ನಿರ್ಧರಿಸಿದರು.