• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣ

Jul 11 2024, 01:44 AM IST

ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ಚುನಾವಣೆ ಮುಂದೂಡಲು ಜೆಡಿಎಸ್ ಬೆಂಬಲಿತ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ- ಯರೇಹಳ್ಳಿ ಮಂಜು 

ಕ್ಷೇತ್ರಾದ್ಯಂತ ಜೆಡಿಎಸ್ ಪರವಾಗಿ ಅಲೆ ಎದ್ದಿದೆ

Jul 11 2024, 01:34 AM IST
ಜೆಡಿಎಸ್ ನೊಂದವರು ಮತ್ತು ಹಿಂದುಳಿದವರ ಪರವಾಗಿ ಚಿಂತಿಸುವ ಸಿದ್ದಾಂತ ಹೊಂದಿದ್ದು, ಇದನ್ನು ಅರಿತಿರುವ ಮತದಾರರು ನಮಗೆ ಬೆಂಬಲ ನೀಡುತ್ತಿದ್ದು

ಇಂದು ಜೆಡಿಎಸ್ - ಬಿಜೆಪಿ ಬೃಹತ್ ಪ್ರತಿಭಟನೆ

Jul 09 2024, 12:49 AM IST
ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೂನ್ 29ರಂದು ಚುನಾವಣೆ ನಿಗದಿಯಾಗಿತ್ತು. ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಪೊಲೀಸ್ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರು ನಿಯೋಜಿಸಿದ್ದ ಚುನಾವಣಾಧಿಕಾರಿಗಳು ಮುಂದೂಡಿದ್ದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬಂಧನ ಬಿಡುಗಡೆ

Jun 29 2024, 12:38 AM IST
ರಾಮನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರು.ಗಳ ಹಗರಣ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿ ಬಿಡುಗಡೆ ಮಾಡಿದರು.

ಜೆಡಿಎಸ್ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 29 2024, 12:32 AM IST
ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

ಯಳಂದೂರಲ್ಲಿ ಅಣಕು ಬೈಕ್‌ ಶವವಿಟ್ಟು ಬಿಜೆಪಿ, ಜೆಡಿಎಸ್ ಪ್ರತಿಭಟನೆ

Jun 21 2024, 01:09 AM IST
ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಏರಿಸಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಖಂಡಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ಯಳಂದೂರಿನ ಸಂತೆಮರಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಇಂಧನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಪ್ರತಿಭಟನೆ

Jun 20 2024, 01:09 AM IST
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿದ್ದರೂ ಇಂಧನ ಬೆಲೆ ಮಾತ್ರ ಏರಿಕೆ ಮಾಡಲಾಗಿದೆ. ಇದರಿಂದ ಉಳಿದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಮತ್ತು ಬಸ್ದರ ಹೆಚ್ಚುತ್ತದೆ. ಶ್ರಮಿಕರು, ಬಡವರು, ಕೂಲಿ ಕಾರ್ಮಿಕರು ಇದರಿಂದ ಪರಿತಪಿಸುವಂತಾಗುತ್ತದೆ. ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆ ಆದೇಶವನ್ನು ರದ್ದುಪಡಿಸಬೇಕು.

ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Jun 20 2024, 01:07 AM IST
ಕಳೆದ ವರ್ಷದ ಬರದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರು ಅದರಿಂದ ಹೊರಬಂದಿಲ್ಲ. ಇದೀಗ ಸರ್ಕಾರ ವಿವಿಧ ವಸ್ತುಗಳು ಬೆಲೆ ಏರಿಕೆ ಮಾಡಿರುವ ಜತೆಗೆ ತೈಲ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಿದೆ.

ಕಲಬುರಗಿ ಜಿಲ್ಲಾ ಜೆಡಿಎಸ್ ಮುಖಂಡರ ಸಭೆ

Jun 20 2024, 01:03 AM IST
ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆ ಎದುರಿಸಲು ಜೆಡಿಎಸ್ ಕಾರ್ಯಕರ್ತರು ಬೂತ್‌ ಮಟ್ಟದಿಂದ ಸಿದ್ಧರಾಗಬೇಕು ಎಂದು ಜೆಡಿಎಸ್ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಕರೆ ನೀಡಿದರು.

ಇಂಧನ ದರ ಇಳಿಕೆಗೆ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್ ಪ್ರತಿಭಟನೆ

Jun 19 2024, 01:07 AM IST
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಏರಿಕೆಯನ್ನು ಕೂಡಲೇ ಇಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಿತು. ಬಳಿಕ ಎತ್ತಿನಗಾಡಿ ಮತ್ತು ಟ್ರ್ಯಾಕ್ಟರ್‌ ಮೂಲಕ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved