ಇಂದು ಜೆಡಿಎಸ್ - ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ
Apr 16 2024, 01:02 AM ISTಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕ ಎಚ್.ಟಿ.ಮಂಜು, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಸೇರಿದಂತೆ ರಾಜ್ಯದ ಅನೇಕ ನಾಯಕರು ಭಾಗಿಯಾಗಲಿದ್ದಾರೆ.