ಬೇಲೂರಿನ ಅರೇಹಳ್ಳಿ ಜೆಡಿಎಸ್ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆ
Apr 12 2024, 01:07 AM ISTಬೇಲೂರು ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ, ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ.ಮಲ್ಲೇಶ್, ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತೀಚೆಗೆ ಕಾಂಗ್ರೆಸ್ ಮುಖಂಡರ ಸಮ್ಮಲ್ದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.