ತುಮಕೂರಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಸಮನ್ವಯ ಸಭೆ
Apr 01 2024, 12:47 AM ISTಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀಲಿ ನಕಾಶೆ ಸಿದ್ಧಪಡಿಸಿ ಕೇಂದ್ರ ಸರ್ಕಾರದಿಂದ ಯಾವ ರೀತಿ ಅನುದಾನ ತರಬೇಕು ಎನ್ನುವ ಸಂದೇಶ ಕೊಡುತ್ತೇನೆ. ಇದಲ್ಲದೆ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳು, ಸುಸಜ್ಜಿತ ಹೆದ್ದಾರಿಗಳು, ಕೈಗಾರಿಕೆಗಳ ಅಭಿವೃದ್ಧಿ, ತುಮಕೂರು-ದಾವಣಗೆರೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲು ಆದ್ಯತೆ ನೀಡಲಾಗುವುದು ಎಂದು ವಿ.ಸೋಮಣ್ಣ ಹೇಳಿದರು.