ಜೆಡಿಎಸ್ ಅಭ್ಯರ್ಥಿ ಇಲ್ಲದ ಎರಡನೇ ಸಂಸತ್ ಚುನಾವಣೆ!
Mar 19 2024, 12:57 AM ISTಸ್ಥಳೀಯ ಸಂಸ್ಥೆಗಳಿಂದ ಹಿಡಿದು ಸಂಸತ್ ಚುನಾವಣೆವರೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಲೇ ಬಂದಿದ್ದವು. ಆದರೀಗ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇಲ್ಲದೆ ಚುನಾವಣೆಗೆ ಅಖಾಡ ಸಜ್ಜುಗೊಳ್ಳುತ್ತಿದೆ.