ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್‌ರನ್ನು ಹುದ್ದೆಯಿಂದ ವಿಮುಕ್ತಿಗೊಳಿಸಿ: ಎಂ.ಜೆ.ಚಿಕ್ಕಣ್ಣ
Apr 03 2024, 01:30 AM ISTಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗಾಗಿ ಜಿಲ್ಲಾದ್ಯಂತ ಜೆಡಿಎಸ್ ಕಾರ್‍ಯಕರ್ತರು ಮಿಡಿಯುತ್ತಾರೆ. ನಿಮ್ಮ ಮೇಲಿನ ಅಭಿಮಾನಕ್ಕಾಗಿ ಕಾರ್‍ಯಕರ್ತರು ಬರುತ್ತಾರೆ. ಆದರೆ, ಸೌಜನ್ಯಕ್ಕಾದರೂ ಜಿಲ್ಲಾಧ್ಯಕ್ಷ ಎನಿಸಿಕೊಂಡಿರುವ ವ್ಯಕ್ತಿ ಕಾರ್‍ಯಕರ್ತರ ಸಮಸ್ಯೆ ಕೇಳುತ್ತಿಲ್ಲ.