ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಆಗ್ರಹಿಸಿ ಜೆಡಿಎಸ್ ಗ್ರೀನ್ ರಿಬ್ಬನ್ ಅಭಿಯಾನ
Feb 13 2024, 12:52 AM ISTಬರಗಾಲವಿದ್ದರೂ ರಾಜ್ಯ ಸರ್ಕಾರ ಮಾತ್ರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಗ್ರೀನ್ ರಿಬ್ಬನ್ ಅಭಿಯಾನ ಹೆಸರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.