ಜೆಡಿಎಸ್ ಪಕ್ಷದ ಕದ ತಟ್ಟಿದ ವರ್ತೂರು ಪ್ರಕಾಶ್?
Feb 28 2024, 02:31 AM IST೨೦೨೨ರ ಆರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ವೇಳೆ ಪಕ್ಷೇತರರಾಗಿದ್ದ ವರ್ತೂರು ಪ್ರಕಾಶ್ ಬಂದರೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್, ಮುನಿರತ್ನ ಹಾಗೂ ಸಂಸತ್ ಸದಸ್ಯ ಎಸ್.ಮುನಿಸ್ವಾಮಿ ಸೇರಿ ಬಿಜೆಪಿಯ ಮುಖಂಡರು ವರ್ತೂರು ಪ್ರಕಾಶ್‌ರನ್ನು ಬಿಜೆಪಿಗೆ ಕರೆ ತರುವಲ್ಲಿ ಯಶಸ್ವಿಯಾಗಿದ್ದರು.