• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ಯಾನುಭೋಗನಹಳ್ಳಿ ಎಂಪಿಸಿಎಸ್ ಜೆಡಿಎಸ್ ಪಾಲು

Feb 16 2024, 01:49 AM IST
ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಭಾಗದ ಜನರ ಬದುಕಿನ ಆರ್ಥಿಕ ಪ್ರಗತಿಯಲ್ಲಿ ಪ್ರಮುಖಪಾತ್ರ ವಹಿಸಿವೆ. ಅಂತಹ ಸಂಘಕ್ಕೆ ಶ್ಯಾನುಭೋಗನಹಳ್ಳಿ ಹಾಲು ಉತ್ಪಾದಕ ಸದಸ್ಯರು ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 10 ನಿರ್ದೇಶಕರನ್ನು ಆಯ್ಕೆ ಮಾಡಿದ್ದಾರೆ.

ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಆಗ್ರಹಿಸಿ ಜೆಡಿಎಸ್ ಗ್ರೀನ್ ರಿಬ್ಬನ್ ಅಭಿಯಾನ

Feb 13 2024, 12:52 AM IST
ಬರಗಾಲವಿದ್ದರೂ ರಾಜ್ಯ ಸರ್ಕಾರ ಮಾತ್ರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಗ್ರೀನ್ ರಿಬ್ಬನ್ ಅಭಿಯಾನ ಹೆಸರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿಗೆ ಬಿಡುಗಡೆ: ನಿಖಿಲ್ ಕುಮಾರಸ್ವಾಮಿ

Feb 13 2024, 12:45 AM IST

ಮಂಡ್ಯ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಕ್ಷೇತ್ರಗಳ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿಗೆ ಬಿಡುಗಡೆಯಾಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ವರಿಷ್ಠರಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸೂಚನೆ ಇಲ್ಲ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್‌ ನಾಗೇಂದ್ರ

Feb 10 2024, 01:52 AM IST
ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮೈತ್ರಿ ಆಗಿವೆ ಎಂದು ಹಾಸನ ಲೋಕಸಭಾ ಸದಸ್ಯರು ಹೇಳಿದ್ದಾರೆ. ಇದು ಸತ್ಯಕ್ಕೆ ದೂರ. ಈ ಕುರಿತು ರಾಷ್ಟ್ರೀಯ ನಾಯಕರ ನಡುವೆ ಚರ್ಚೆ ಆಗಿರುವ ಬಗ್ಗೆ ಯಾವ ಸೂಚನೆಯೂ ಬಂದಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್‌ ನಾಗೇಂದ್ರ ತಿಳಿಸಿದರು. ಗ್ರಾಮ ಚಲೋ ಅಭಿಯಾನದ ಕರಪತ್ರ ಬಿಡುಗಡೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್

Feb 09 2024, 01:49 AM IST
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ

ಜೆಡಿಎಸ್ ಅಭ್ಯರ್ಥಿಯಾಗಲು ಮಂಡ್ಯದಲ್ಲಿ ಗಂಡಸರು ಇಲ್ಲವೇ?: ಶಾಸಕ ಉದಯ್

Feb 09 2024, 01:46 AM IST
ಮಂಡ್ಯ ಜೆಡಿಎಸ್‌ನೊಳಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ಗಂಡಸರೇ ಇಲ್ಲವೇ. ಬೇರೆ ಜಿಲ್ಲೆಯವರೇ ಬರಬೇಕಾ. ನಮ್ಮ ಜಿಲ್ಲೆಯವರೇ ನಿಲ್ಲಲಿ. ಜೆಡಿಎಸ್ ಪಕ್ಷದಲ್ಲಿ ಸ್ಪರ್ಧೆ ಮಾಡುವಂತಹ ಸಮರ್ಥ ನಾಯಕರು ಇಲ್ಲವೇ. ನಾಯಕರ ಮಕ್ಕಳು ಮತ್ತು ಅವರ ಕುಟುಂಬದವರೇ ಮಂಡ್ಯಕ್ಕೆ ಬರಬೇಕಾ.

ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಸಾ.ರಾ. ಮಹೇಶ್

Feb 07 2024, 01:46 AM IST
ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನೇಮಕದ ಆದೇಶ ಹೊರಬೀಳುತ್ತಿದ್ದಂತೆ ಅವರು ಮಾತನಾಡಿ, ನಾನು ಎಂದು ಕನಸು ಮನಸ್ಸಿನಲ್ಲಿಯೂ ಈ ಹುದ್ದೆ ನಿರೀಕ್ಷಿಸಿರಲಿಲ್ಲ, ಆದರೆ ನನ್ನನ್ನು ನಂಬಿ ನೀಡಿದ ಅಧಿಕಾರವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇನೆ, ಆದರೆ ನಾನು ಮೊದಲೇ ಹೇಳಿದಂತೆ ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ

ಸುರೇಶ ಭೂಮರಡ್ಡಿ ಹೆಗಲಿಗೆ ಜೆಡಿಎಸ್ ಸಾರಥ್ಯ

Feb 06 2024, 01:33 AM IST
ಕಾಂಗ್ರೆಸ್ ಪಕ್ಷದ ಕೊಪ್ಪಳ ಬ್ಲಾಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಸುರೇಶ ಭೂಮರಡ್ಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೇರ್ಪಡೆಯಾದರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಿ.ವಿ. ಚಂದ್ರಶೇಖರ ಅವರನ್ನು ಬೆಂಬಲಿಸಿ, ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದರು. ಈಗ ಅವರನ್ನೇ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜೆಡಿಎಸ್ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ರಾಜುಗೌಡ ಆಯ್ಕೆ

Feb 06 2024, 01:32 AM IST
ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯ್ಲಲಿ ತಿಳಿಸಿದ್ದಾರೆ.

ಮೊದಲಿನಿಂದಲೂ ಬಿಜೆಪಿ, ಜೆಡಿಎಸ್ ಒಂದೇ: ಸಚಿವ ರಹೀಮ್ ಖಾನ್

Feb 06 2024, 01:30 AM IST
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಯಚೂರಿನಲ್ಲಿ ಪೌರಾಡಳಿತ ಸಚಿವ ತಿಳಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved