• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಎಲೆಕ್ಷೆನ್‌: ಮಂಡ್ಯ ಜೆಡಿಎಸ್ ಟಿಕೆಟ್ ಇನ್ನೂ ಸಸ್ಪೆನ್ಸ್...!

Mar 14 2024, 02:07 AM IST
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಆರಂಭದಲ್ಲಿ ಅನುಮಾನವಿತ್ತು. ಈಗ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಆದರೆ, ಜಿಲ್ಲಾ ನಾಯಕರ ಆಹ್ವಾನದ ಮೇರೆಗೆ ಮಂಡ್ಯದಿಂದ ಕಣಕ್ಕಿಳಿಯಲು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಸಕ್ತಿ ತೋರಿಸಿಲ್ಲ. ಇನ್ನು ಮಂಡ್ಯ ಅಖಾಡ ಪ್ರವೇಶಿಸುವ ಕುರಿತಂತೆ ಎಚ್.ಡಿ..ಕುಮಾರಸ್ವಾಮಿ ಇನ್ನೂ ತಮ್ಮ ನಿರ್ಧಾರ ಖಚಿತಪಡಿಸಿಲ್ಲ.

ಮತ್ತೆ ಜೆಡಿಎಸ್ ಗೂಡಿಗೆ ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್

Mar 14 2024, 02:07 AM IST
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡವರಂತೆ ಕಂಡುಬಂದಿದ್ದ ಕೆ.ಎಸ್.ವಿಜಯ್‌ಆನಂದ್ ಹಲವು ತಿಂಗಳುಗಳಿಂದ ಜೆಡಿಎಸ್‌ನವರೊಂದಿಗೆ ಒಡನಾಟ ಆರಂಭಿಸಿದ್ದರು. ಜೆಡಿಎಸ್‌ನ ಕೆಲವು ಕಾರ್ಯಕ್ರಮಗಳಲ್ಲಿ ವಿಜಯ್‌ಆನಂದ್ ಉಪಸ್ಥಿತರಿರುವುದು ಕಂಡುಬರುತ್ತಿತ್ತು. ಇದರ ನಡುವೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಅವರು ಕೆ.ಎಸ್.ವಿಜಯ್‌ಆನಂದ್ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ಕರೆದೊಯ್ದು ಮಾತುಕತೆ ನಡೆಸುವುದರೊಂದಿಗೆ ಅತೃಪ್ತಿ ಶಮನಗೊಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 13 2024, 02:00 AM IST
ಸೋಲಿನ ಆತಂಕದಿಂದ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ರಾಜಕಾರಣಕ್ಕೆ ಮುಂದಾಗಿದೆ. ಇವರ ಅಧಿಕಾರದ ಲಾಲಸೆಗೆ ಬಲಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಕಪಟ ನಾಟಕವನ್ನು ರಾಜ್ಯದ ಜನ ತಿರಸ್ಕರಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳಲ್ಲಿ ಗೆಲುವು ಕಂಡಿರುವ ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ.

ನಿಷ್ಠಾವಂತರನ್ನು ಜೆಡಿಎಸ್ ಗುರುತಿಸಿದ್ದು, ಪಕ್ಷ ಸಂಘಟನೆಗೆ ಶ್ರಮಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Mar 12 2024, 02:08 AM IST
ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದು ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದೀರಿ. ಪಕ್ಷ ಹಳೆಯದಾದರೂ ಸಹ ಪಕ್ಷದಲ್ಲಿ ಹಲವು ಸ್ಥಾನ ಮಾನಗಳನ್ನು ಅಧಿಕೃತವಾಗಿ ಕುಮಾರಣ್ಣ ಅವರ ಮಾರ್ಗದರ್ಶನದಲ್ಲಿ ಆಯ್ಕೆ ಮಾಡಲಾಗಿದೆ. ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗೆ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.

ಜೆಡಿಎಸ್- ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು

Mar 11 2024, 01:20 AM IST
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು

ಜೆಡಿಎಸ್ ಈಗ ಕೋಮುವಾದಿ ಜನತಾದಳವಾಗಿದೆ: ಸಚಿವ ಸುಧಾಕರ್

Mar 10 2024, 01:32 AM IST
ಜಾತ್ಯಾತೀತ ಜನತಾದಳ ಇದೀಗ ಕೋಮುವಾದಿ ಜನತಾದಳವಾಗಿ ಪರಿವರ್ತನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೇವಡಿ ಮಾಡಿದರು.

ಸೋಲುವ ಭೀತಿಯಿಂದ ಕಾಂಗ್ರೆಸ್‌ಗೆ ಜೆಡಿಎಸ್ ಟೀಕೆ: ಕಾಂಗ್ರೆಸ್‌ನ ವಿನಯ್‌ ಗಾಂಧಿ

Mar 09 2024, 01:33 AM IST
ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹಾಸನ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಅವಧಿಯಲ್ಲೇ ಮಾಡಲಾಗಿದೆ. ತಮ್ಮ ಅವಧಿಯ ಅಭಿವೃದ್ಧಿ ಕಾಮಗಾರಿಗಳನ್ನು ಕಾಂಗ್ರೆಸ್ ಉದ್ಘಾಟನೆ ಮಾಡುತ್ತಿದೆ ಎಂದು ಟೀಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಲೇವಡಿ ಮಾಡಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈತ್ರಿ ಧರ್ಮಪಾಲಿಸುವ ಜೆಡಿಎಸ್ ನಿಲುವು ಸ್ವಾಗತಾರ್ಹ: ಸಂಸದೆ ಸುಮಲತಾ

Mar 08 2024, 01:55 AM IST
ಮಂಡ್ಯ ಜಿಲ್ಲಾ ನಾಯಕರೊಂದಿಗೆ ಜೆಡಿಎಸ್ ಸಭೆ ನಡೆಸಿರುವುದು ಆ ಪಕ್ಷದ ಆಂತರಿಕ ವಿಚಾರದ. ಅದರಲ್ಲಿ ಮಧ್ಯಪ್ರವೇಶಿಸಿ ನಾನು ಮಾತನಾಡುವುದಿಲ್ಲ. ಮೈತ್ರಿ ಧರ್ಮ ಪಾಲಿಸುವ ನಿರ್ಧಾರ ಮಾಡಿರುವುದನ್ನು ಸ್ವಾಗತಿಸುವೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವ ನಿರ್ಧಾರ ಮಾಡಿರುವುದು ಒಳ್ಳೆಯ ಬೆಳವಣಿಗೆ.

ಮಂಡ್ಯ ಜಿಲ್ಲೆಯೊಳಗೆ ಅಡಗಿದ ‘ಜೆಡಿಎಸ್ ದನಿ’..!

Mar 05 2024, 01:38 AM IST

ಜೆಡಿಎಸ್ ಭದ್ರಕೋಟೆ ಎಂದೇ ಹೆಸರಾಗಿದ್ದ ಮಂಡ್ಯ ಜಿಲ್ಲೆಯೊಳಗೆ ಈಗ ದಳಪತಿಗಳ ದನಿ ಅಡಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದರೂ ಪಕ್ಷದೊಳಗೆ ಯಾವುದೇ ಸಿದ್ಧತೆ ಆರಂಭಗೊಂಡಿಲ್ಲ. ಬಿಜೆಪಿ-ಜೆಡಿಎಸ್ ಚುನಾವಣಾ ಮೈತ್ರಿಯಿಂದ ಮಂಡ್ಯ ಕ್ಷೇತ್ರ ದಳಪತಿಗಳ ಕೈತಪ್ಪಿಹೋಗಬಹುದೆಂಬ ಆತಂಕ ಅವರಲ್ಲಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೇ ಸಿಗುವುದೆಂಬ ಸಂಪೂರ್ಣ ವಿಶ್ವಾಸವಿದೆ: ಸಂಸದೆ ಸುಮಲತಾ

Mar 01 2024, 02:17 AM IST
ಸಚ್ಚಿದಾನಂದ ಆಗಿರಲಿ, ಬೇರೆ ಯಾರೇ ಆಗಿರಲಿ ನನ್ನೊಂದಿಗೆ ವಿಶ್ವಾಸದಿಂದ ಇದ್ದಾರೆ. ಅವರ ಮತ್ತು ನನ್ನ ನಡುವೆ ಯಾವುದೇ ಅಸಮಾಧಾನವಿಲ್ಲ. ನಮ್ಮ ಮನೆಗೆ ಬರುವವರೆಲ್ಲರೂ ಅಂಬರೀಶ್ ಮೇಲಿನ ಪ್ರೀತಿ-ಗೌರವದಿಂದಲೇ ಬರುತ್ತಾರೆ. ಎಲ್ಲರೂ ನನ್ನಲ್ಲಿ ಆತ್ಮವಿಶ್ವಾಸ ತುಂಬಿ ಮಂಡ್ಯದಿಂದ ನೀವೇ ಕಣಕ್ಕಿಳಿಯಬೇಕೆಂದು ಒತ್ತಡ ಹೇರುತ್ತಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved