ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ : ಸಚಿವ ಚಲುವರಾಯಸ್ವಾಮಿ
May 01 2025, 12:52 AM ISTಮಂಡ್ಯ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೃಷಿ ವಿವಿ ಅಗತ್ಯವಿರುವ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಸಂಪುಟದಲ್ಲಿ ಅನುಮೋದನೆ ದೊರಕಿಸಲಾಗಿತ್ತು. ಆದರೆ, ಜೆಡಿಎಸ್ ಶಾಸಕರು ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಧರಣಿ ನಡೆಸಿದ್ದರು.