ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ
Dec 10 2024, 12:31 AM ISTಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.