• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವುದೇ ಅಭಿವೃದ್ಧಿ ಮಾಡದ ಜೆಡಿಎಸ್: ಎಂಎಲ್‌ಸಿ ಎಸ್. ರವಿ

Jun 10 2025, 07:27 AM IST
ರಾಜ್ಯ ದಲ್ಲಿ ಎರಡು ಬಾರಿ ಆಡಳಿತ ನಡೆಸಿದ ಕುಮಾರಸ್ವಾಮಿ ಅವರು ಜನಪರ ಕಾಳಜಿಯಿಂದ ಯಾವುದೇ ಯೋಜನೆ ಜಾರಿ ಮಾಡದೇ ಕಾಲಹರಣವನ್ನು ಮಾಡಿದೆ.

ಕೆ.ಬೆಟ್ಟಹಳ್ಳಿ ಡೈರಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜೆಡಿಎಸ್- ರೈತ ಸಂಘ ಹೊಂದಾಣಿಕೆ

Jun 09 2025, 02:31 AM IST
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಹಾಗೂ ರೈತಸಂಘ ಮೈತ್ರಿಕೂಟದ ಸುರೇಶ್ ಮತ್ತು ಲಕ್ಷ್ಮೇಗೌಡ‌ ಅವಿರೋಧವಾಗಿ ಆಯ್ಕೆಯಾದರು.

ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಜೂ.14 ರಿಂದ ರಾಜ್ಯ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 09 2025, 12:29 AM IST
ಕಳೆದ ಲೋಕಸಭಾ ಚುನಾವಣೆ ಕೊನೆ ಹಂತದ ಬೆಳವಣಿಗೆಯಲ್ಲಿ ಪಕ್ಷದ ಉಳಿವಿಗಾಗಿ ಮತ್ತು ಕಾರ್ಯಕರ್ತರಿಗೋಸ್ಕರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ ಕೀರ್ತಿ ಜಿಲ್ಲೆಯ ಜನರಿಗೆ ಸಲ್ಲುತ್ತದೆ.

ಡಾ.ಜಿ. ಪರಮೇಶ್ವರ ಬಗ್ಗೆ ಮಾತನಾಡುವ ನೈತಿಕತೆ ಜೆಡಿಎಸ್, ಬಿಜೆಪಿಗೆ ಇಲ್ಲ

Jun 07 2025, 03:20 AM IST
ಕಾಲುತುಳಿತದ ಪ್ರಕರಣ ಮಾನವೀಯತೆಯ ವಿಷಯವಾಗಿದೆ. ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬುವ ಅವರ ನೋವಿನಲ್ಲಿ ಇಡೀ ಜನತೆಗೆ ಭಾಗಿಯಾಗಬೇಕಾಗಿದ್ದು ನಮ್ಮ ಕರ್ತವ್ಯ

ಬೆಂಗಳೂರು ಕಾಲ್ತುಳಿತ: ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Jun 07 2025, 12:32 AM IST
ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು

ಗಡಿಪಾರು ಆದೇಶ ರದ್ದುಪಡಿಸುವಂತೆ ಜೆಡಿಎಸ್ ನಾಯಕರ ಆಗ್ರಹ

Jun 06 2025, 12:17 AM IST
ಮನವಿ ಸಲ್ಲಿಸಿದ ಮಾಜಿ ಶಾಸಕರಾದ ಎ.ಮಂಜುನಾಥ್ ಮತ್ತು ಡಾ.ಶ್ರೀನಿವಾಸಮೂರ್ತಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಮನವಿ ರದ್ದುಗೊಳಿಸಿ ಮತ್ತು ವಜಾ ಮಾಡಿ ನೋಟಿಸ್ ಅನ್ನು ಮುಕ್ತಾಯಗೊಳಿಸಬೇಕೆಂದು ಒತ್ತಾಯಿಸಿದರು.

ಸ್ಮಾರ್ಟ್ ಮೀಟರ್ ಹಗರಣ ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ

Jun 04 2025, 12:55 AM IST
2019ರಲ್ಲಿ ಬಿಜೆಪಿ ಸರ್ಕಾರ ಸ್ಮಾರ್ಟ್ ಮೀಟರ್ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿತು. ಸ್ಮಾರ್ಟ್ ಮೀಟರ್ ಹಗರಣದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ

ಕೋಡಾಲ ಡೈರಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಮೇಗೌಡ ಆಯ್ಕೆ

Jun 01 2025, 02:27 AM IST
ಡೈರಿಗಳು ಅಭಿವೃದ್ಧಿ ಹೊಂದಲು ರೈತರು ಗುಣಮಟ್ಟದ ಹಾಲು ಪೂರೈಸಬೇಕು. ಕಾರ್‍ಯದರ್ಶಿಗಳು-ರೈತರು ಜತೆಗೂಡಿ ಕೆಲಸ ಮಾಡಬೇಕು. ಆಡಳಿತ ಮಂಡಳಿ ಮತ್ತು ಷೇರುದಾರು ನನ್ನನ್ನು ಆಹ್ವಾನಿಸಿ ಪ್ರೀತಿಯಿಂದ ಅಭಿನಂದಿಸುವ ಮೂಲಕ ಜವಾಬ್ದಾರಿ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುತ್ತೇನೆ.

ಪೌರನೌಕರರ ಹೋರಾಟಕ್ಕೆ ಎಐಬಿಎಸ್ಪಿ, ಜೆಡಿಎಸ್ ಬೆಂಬಲ

May 29 2025, 02:36 AM IST
ರಾಮನಗರ: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವ ಪೌರ ನೌಕರರ ಹೋರಾಟಕ್ಕೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ಜೆಡಿಎಸ್ ಬೆಂಬಲ ಸೂಚಿಸಿತು.

ಬಳ್ಳಾರಿ ನಿಟ್ಟೂರಿನಲ್ಲಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿ: ಜೆಡಿಎಸ್ ಮುಖಂಡ ಸಾವು

May 28 2025, 12:23 AM IST
ಮಂತ್ರಾಲಯ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮದ್ದೂರು ತಾಲೂಕಿ ಕೊಪ್ಪ ಗ್ರಾಮದ ಜೆಡಿಎಸ್ ಮುಖಂಡ ಸ್ಥಳದಲ್ಲೇ ಮೃತಪಟ್ಟು, ಕಾರು ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ನಿಟ್ಟೂರಿನ ಬಳಿ ಸೋಮವಾರ ಮುಂಜಾನೆ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved