ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 93ನೇ ವರ್ಷದ ಹುಟ್ಟುಹಬ್ಬ ಆಚರಣೆ
May 19 2025, 12:05 AM ISTಎಚ್.ಡಿ.ದೇವೇಗೌಡ ನೀರಾವರಿ ಹರಿಕಾರರು. ನಮ್ಮ ನಾಯಕ ಸಿ.ಎಸ್.ಪುಟ್ಟರಾಜುರನ್ನು ಮಾನಸ ಪುತ್ರರೆಂದು ಸ್ವೀಕರಿಸಿ ರಾಜಕೀಯವಾಗಿ ಬೆಳೆಸುವ ಮೂಲಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರಿಗೆ ತಾಯಿ ಚಾಮುಂಡೇಶ್ವರಿಯು ಮತ್ತಷ್ಟು ಆಯಸ್ಸು, ಆರೋಗ್ಯ ದಯಪಾಲಿಸಲಿ.