• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ

Jan 09 2025, 12:45 AM IST
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಜನವರಿ ೧೦ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ. ತಮ್ಮ ಘೋಷಣೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆಯನ್ನು ಕಾಂಗ್ರೆಸ್ ಸರ್ಕಾರ ಹೆಚ್ಚು ಮಾಡುತ್ತಿದೆ. ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಸ್ ಪ್ರಯಾಣದ ಹೆಚ್ಚಿಸಿರುವುದು ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ ಎಂದರು.

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Jan 08 2025, 12:17 AM IST
. ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪ್ರತಿಭಟನೆ

Jan 08 2025, 12:17 AM IST
ಹಾಲು, ಬಸ್ ದರ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಜೆಡಿಎಸ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.

ಜೆಡಿಎಸ್ ಬಿಜೆಪಿ ಮೈತ್ರಿ ಅಬಾಧಿತ: ನಿಖಿಲ್ ಕುಮಾರಸ್ವಾಮಿ

Jan 06 2025, 01:00 AM IST
ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳಿಗೆ ಈಗಲೂ ಬದ್ಧವಾಗಿದೆ. ಬಿಜೆಪಿಯೊಂದಿಗಿನ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಬೇಕು : ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ

Dec 27 2024, 12:49 AM IST
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಹಾವೇರಿ ತಾಲೂಕಿನ ನೂತನ ಅಧ್ಯಕ್ಷರಾಗಿ ರವೀಂದ್ರಕುಮಾರ ಅಂಗಡಿ ಹಾಗೂ ಸವಣೂರ ತಾಲೂಕಿನ ಯುವ ಘಟಕದ ಅಧ್ಯಕ್ಷರಾಗಿ ಎಸ್. ರಾಮಚಂದ್ರರಾವ್ ಅವರನ್ನು ನೇಮಕ ಮಾಡಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಆದೇಶ ಪ್ರತಿ ನೀಡಿದರು.

ಆಲೂರಿನಲ್ಲಿ ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರ ಮನವಿ

Dec 25 2024, 12:47 AM IST
ಆಲೂರು ತಾಲೂಕಿನ ಅಭಿವೃದ್ಧಿಗೆ ಸ್ಪಂದಿಸುವಂತೆ ಆಲೂರು-ಸಕಲೇಶಪುರ ಕ್ಷೇತ್ರದ ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಮಂಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಲಿಖಿತ ಮನವಿ ಪತ್ರಗಳನ್ನು ಸಲ್ಲಿಸಿದರು.

ದಲ್ಲಾಳಿಗಳ ಹಾವಳಿ ತಪ್ಪಿಸಲು ಜೆಡಿಎಸ್ ಒತ್ತಾಯ

Dec 19 2024, 12:31 AM IST
ದಲ್ಲಾಳಿಗಳಿದ್ದರೆ ಮಾತ್ರ ಬೆಳೆ ವಿಮೆ ಹಣ ಜಮಾ ಮಾಡುತ್ತಿರುವ ವಿಮಾ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು

ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್

Dec 17 2024, 12:46 AM IST

  ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಅಭಿಪ್ರಾಯಪಟ್ಟರು.

ಕುಮಾರಸ್ವಾಮಿ ಜನ್ಮದಿನ: ಜೆಡಿಎಸ್ ಮುಖಂಡರಿಂದ ರೈತರಿಗೆ ವಿವಿಧ ಸಸಿ ವಿತರಣೆ

Dec 17 2024, 12:45 AM IST
ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜನ ಮೆಚ್ಚಿದ ನಾಯಕರಾಗಿರುವ ಎಚ್ಡಿಕೆ ಅವರಿಗೆ ಆರೋಗ್ಯ ಭಾಗ್ಯ ಮತ್ತು ಉನ್ನತ ರಾಜಕೀಯ ಹುದ್ದೆಗಳು ಸಿಗಲಿ ಎಂದು ನಗರದ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.

5 ವರ್ಷ ಅಧಿಕಾರ ನಡೆಸಿದ ಜೆಡಿಎಸ್ ಯಜಮಾನರು ಏನು ಮಾಡುತ್ತಿದ್ದರು..?

Dec 15 2024, 02:01 AM IST
ಕಳೆದ ಎಂಟು ವರ್ಷಗಳ ಹಿಂದೆ ನಾನು ಶಂಕುಸ್ಥಾಪನೆ ಮಾಡಿದ್ದ ಹಲವು ಕಟ್ಟಡಗಳ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ನಾನೇ ಪೂರ್ಣಗೊಳಿಸಿ ಉದ್ಘಾಟಿಸುತ್ತಿದ್ದೇನೆ. 5 ವರ್ಷ ಅಧಿಕಾರ ನಡೆಸಿದ ಜೆಡಿಎಸ್‌ನ ಯಜಮಾನರು ಏನು ಮಾಡುತ್ತಿದ್ದರು...?
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved