• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಂದ್ರ ಮೋದಿಗಾಗಿ ಬಿಜೆಪಿ-ಜೆಡಿಎಸ್‌ ಒಗ್ಗಟ್ಟು: ವಿ.ಸೋಮಣ್ಣ

Apr 08 2024, 01:06 AM IST
ನರೇಂದ್ರ ಮೋದಿ ಪ್ರಧಾನಿಯಾಗಲೇಬೇಕು ಎಂದು ದೇವೇಗೌಡರು ಬಿಜೆಪಿ ಜೊತೆ ಮಹಾಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲ ಮುಖಂಡರು, ನಾಯಕರು ಮತ್ತು ಕಾರ್ಯಕರ್ತರುಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ.

ಬಿಜೆಪಿ, ಜೆಡಿಎಸ್‌ ಮುಖಂಡರು ಬಾಲರಾಜುವನ್ನು ಗೆಲ್ಲಿಸಿ

Apr 08 2024, 01:04 AM IST
ಹನೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಜಯಶೀಲರನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಮಂಜುನಾಥ್ ಮನವಿ ಮಾಡಿದರು.

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ ಮುಖಂಡರು ಪಕ್ಷ ತೊರೆದಿಲ್ಲ: ಆರ್‌.ಸಿ.ಅಂಜನಪ್ಪ

Apr 08 2024, 01:03 AM IST
ಯಾವೊಬ್ಬ ಜೆಡಿಎಸ್ ಮುಖಂಡರು, ಮಾಜಿ ಕಾರ್ಪೊರೇಟರ್‌ಗಳು, ಕಾರ್ಯಕರ್ತರು ಪಕ್ಷ ಬಿಟ್ಟುಹೋಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ, ಎಲ್ಲರೂ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಸೋಮಣ್ಣ ಅವರ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿ ದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಹೇಳಿದರು.

ಬಿಜೆಪಿ-ಜೆಡಿಎಸ್‌ ಸೋಲಿಸಲು ಸಂಘಟನೆಯ ಹೋರಾಟ: ಸಿಐಟಿಯು ಮುಖ್ಯಸ್ಥ ಗೊಲ್ಲರಹೊಸಹಳ್ಳಿ ಮಂಜುನಾಥ್

Apr 06 2024, 12:56 AM IST
ದುಷ್ಟ ಬಿಜೆಪಿ ತೊಲಗಿಸಿ ಸ್ವಾರ್ಥ ಜೆಡಿಎಸ್ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿವಿಧ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಿಐಟಿಯು ಮುಖ್ಯಸ್ಥ ಗೊಲ್ಲರಹೊಸಹಳ್ಳಿ ಮಂಜುನಾಥ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್

Apr 06 2024, 12:49 AM IST
ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.

ಉಡುಪಿ - ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್ ಗೆ ಓಟ್ ಶೇರ್ ಹೆಚ್ಚಳದ ಬಲ, ಬಿಜೆಪಿಗೆ ಜೆಡಿಎಸ್‌ ಬಲ

Apr 06 2024, 12:45 AM IST
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ 4 ಮತ್ತು ಚಿಕ್ಕಮಗಳೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದರು. ಸಹಜವಾಗಿಯೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದಿತ್ತು.

ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ ಬಾಬು ರೋಡ್‌ ಶೋ

Apr 05 2024, 01:01 AM IST
ಕಾಂಗ್ರೆಸ್‌ನ ಬಹುತೇಕ ನಾಯಕರು ಜೆಡಿಎಸ್ ಪಕ್ಷದಲ್ಲಿ ಜನ್ಮ ಪಡೆದು ಜೆಡಿಎಸ್ ಪಕ್ಷದಲ್ಲಿಯೇ ಬೆಳೆದು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸೇರಿಕೊಂಡಿದ್ದಾರೆ. ಅಂತಹ ನಾಯಕರೆಲ್ಲಾ ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಯಶಸ್ಸಿಗೆ ಅಮಿತ್‌ ಟಿಪ್ಸ್‌

Apr 03 2024, 01:34 AM IST

‘ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌ನ ರಾಜ್ಯ ನಾಯಕರ ನಡುವೆ ಮಾತ್ರ ಸಮನ್ವಯತೆ ಅಥವಾ ಹೊಂದಾಣಿಕೆ ಇದ್ದರೆ ಸಾಲದು, ತಳಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರ ನಡುವೆಯೂ ಸಮನ್ವಯತೆ ಮೂಡುವಂತೆ ನೋಡಿಕೊಳ್ಳಬೇಕು’ ಎಂದು  ಅಮಿತ್‌ ಶಾ ಅವರು ಉಭಯ ಪಕ್ಷಗಳ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ತಕ್ಕ ಪಾಠ: ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್

Apr 03 2024, 01:34 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತುತ್ತಿರುವ ಕಾಂಗ್ರೆಸ್ಸಿಗರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್ ಹೇಳಿದರು. ಬೇಲೂರು ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ನಡೆದ ಸಮನ್ವಯ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.

ಮೈತ್ರಿಗೆ ಅಪಸ್ವರ: ಜೆಡಿಎಸ್‌ ಬೆಂಬಲಿತ ಪಕ್ಷೇತರ ಸ್ಪರ್ಧೆ?

Apr 02 2024, 01:02 AM IST
ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಗ್ಗೆ ಆರಂಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ, ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಂಜಾರಾ ಸಮುದಾಯದ ಪ್ರಭಾವಿ ವ್ಯಕ್ತಿಯೊಬ್ಬರನ್ನು ಪಕ್ಷೇತರ ನಿಲ್ಲಿಸಿ ಪರೋಕ್ಷ ಬೆಂಬಲಿಸುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯುವ ಚಿಂತನೆ ನಡೆಸಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 27
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved