• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನೂರಾರು ಕಾರ್ಯಕರ್ತರು

Mar 22 2024, 01:02 AM IST
ತಾಲೂಕಿನ ಹೊಸಕೆರೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಮ್ಮುಖದಲ್ಲಿ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಜೆಡಿಎಸ್‌ ಎಂಎಲ್‌ ಸಿ ಮರಿತಿಬ್ಬೇಗೌಡ ರಾಜೀನಾಮೆ

Mar 22 2024, 01:01 AM IST
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ವಿಧಾನಪರಿಷತ್‌ನ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ ಸಲ್ಲಿಸಿದ್ದಾರೆ

ಜೆಡಿಎಸ್‌ ಈಗ ಬಿಜೆಪಿ ಬಿ ಟೀಂ ಅಲ್ಲ ಒರಿಜಿನಲ್‌ ಟೀಂ: ಮಧು ಬಂಗಾರಪ್ಪ

Mar 22 2024, 01:00 AM IST
ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್‌ನ ಜಂಟಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ವಿರೋದ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ಬಿಜೆಪಿ- ಜೆಡಿಎಸ್‌ ಜಂಟಿ ಸಭೆ ನಡೆಸಿ

Mar 21 2024, 01:04 AM IST
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿದೆ. ಮೈತ್ರಿ ಧರ್ಮ ಸರಿಯಾಗಿ ಪಾಲನೆಯಾಗಬೇಕೆಂದರೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಸೇರಿಕೊಂಡು ಜಂಟಿ ಸಭೆ ನಡೆಸಬೇಕು ಎನ್ನುವ ಆಗ್ರಹ ಹೆಚ್ಚುತ್ತಿದೆ.

‘ಕಾಂಗ್ರೆಸ್‌ನಂತೆ ನಾವು ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಮೋಸ ಮಾಡಲ್ಲ’

Mar 20 2024, 01:23 AM IST

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ನವರೇ ಸೋಲಿಸಿದರು. ಆದರೆ, ನಾವು ಕಾಂಗ್ರೆಸ್‌ನವರಂತೆ ಮೈತ್ರಿ ಅಭ್ಯರ್ಥಿಗೆ ಮೋಸ ಮಾಡಲ್ಲ. 

ಬಿಜೆಪಿ- ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ

Mar 20 2024, 01:15 AM IST
ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಗೂ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಗೂ ಅಜಗಜಾಂತರ ವ್ಯತ್ಯಾಸ ಇದೆ. ಜಾತ್ಯತೀತ ಜನತಾದಳ ಮತ್ತು ಭಾರತೀಯ ಜನತಾ ಪಕ್ಷ ಒಮ್ಮನಸ್ಸಿನಿಂದ ಒಟ್ಟಾಗಿ ಶ್ರಮಿಸಿದರೆ ಗೆಲವು ಖಚಿತ

ಬಿಜೆಪಿ ವಿರುದ್ಧ ಜೆಡಿಎಸ್‌ ಗರಂ!

Mar 19 2024, 01:46 AM IST
ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಸಭೆ ಬಳಿಕ ಕುಮಾರಸ್ವಾಮಿ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ.

ಹೊಳೆನರಸೀಪುರದ ಸಮುದಾಯ ಭವನ ನಿರ್ಮಾಣ ವಿಚಾರದಲ್ಲಿ ಜೆಡಿಎಸ್‌ ನಾಯಕರ ನಡುವೆ ಕಲಹ: ವಿಡಿಯೋ ವೈರಲ್‌

Mar 18 2024, 01:51 AM IST
ಹೊಳೆನರಸೀಪುರದ ಮಾದಿಹಳ್ಳಿ ಗ್ರಾಮದಲ್ಲಿ ಸಮೂದಾಯ ಭವನ ನಿರ್ಮಾಣಕ್ಕಾಗಿ ಜಾಗ ಗೊತ್ತುಪಡಿಸುವ ವಿಚಾರಕ್ಕೆ ಜೆಡಿಎಸ್ ಮುಖಂಡ ಮತ್ತು ಗ್ರಾಮದ ಕಾರ್ಯಕರ್ತನ ನಡುವೆ ಮಾತಿನ ಚಕಮುಕಿ ತಾರಕಕ್ಕೇರಿ, ಕೈ ಮಿಲಾಯಿಸುವ ಹಂತದಲ್ಲಿ ಕೆಲವರ ಮದ್ಯಸ್ಥಿಕೆಯಿಂದ ಶಮನವಾಗಿದೆ.

ಕೋಲಾರ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಇಂದು ಫೈನಲ್‌?

Mar 18 2024, 01:49 AM IST

ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಸೋಮವಾರ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮುಖಂಡರ ಸಭೆ ನಡೆಯಲಿದೆ.

ಬಿಜೆಪಿ, ಜೆಡಿಎಸ್‌ ಭಿನ್ನಮತ ಬಿಟ್ಟು ಗೆಲ್ಲೋಣ

Mar 17 2024, 01:50 AM IST

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಒಟ್ಟಾಗಿದ್ದ ಜೆಡಿಎಸ್- ಬಿಜೆಪಿ ನಾಯಕರು ಯೋಗ ಎಂಬಂತೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಒಟ್ಟಾಗಿದ್ದು, ಇದಕ್ಕೆ ಜೆಡಿಎಸ್ ಭೀಷ್ಮಾಚಾರ್ಯ ಎಚ್.ಡಿ. ದೇವೇಗೌಡರು ಶಕ್ತಿ ತುಂಬಿದ್ದಾರೆ. 

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved