• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌: ಎಚ್‌ಡಿಕೆ ದಿಲ್ಲಿಗೆ ಹೋದರೆ ರಾಜ್ಯಕ್ಕೆ ನಿಖಿಲ್‌?

Jan 25 2024, 02:04 AM IST
ಜಾತ್ಯತೀತ ಜನತಾದಳ ಪಕ್ಷದಲ್ಲಿ ಮೂರನೇ ತಲೆಮಾರು ನಾಯಕತ್ವ ವಹಿಸಿಕೊಳ್ಳಲು ವೇದಿಕೆ ಸಜ್ಜಾಗುತ್ತಿದ್ದು, ಭರ್ಜರಿ ತಾಲೀಮು ಆರಂಭವಾಗಿದೆ.

ಜೆಡಿಎಸ್‌, ಬಿಜೆಪಿ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಸಲ್ಲಿಕೆ

Jan 23 2024, 01:52 AM IST
ಯಾವುದೇ ಸಂಘರ್ಷ, ಗಲಭೆಗೆ ಅವಕಾಶ ನೀಡದೆ ಕಾನೂನಾತ್ಮಕವಾಗಿ ಮತ್ತು ಶಾಂತಿಯುತವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವ ಮೂಲಕ ಪ್ರಧಾನಿ ಮೋದಿ ದೊಡ್ಡ ಇತಿಹಾಸವನ್ನು ನಿರ್ಮಿಸಿದ್ದಾರೆ. ಇದರಿಂದ ರಾಷ್ಟ್ರದ ಘನತೆ ಹೆಚ್ಚಿಸಿ ವಿದೇಶದಲ್ಲೂ ಕೂಡ ಭಾರತದ ಭವ್ಯ ಪರಂಪರೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ.

ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಘರ್ಷಣೆ

Jan 20 2024, 02:01 AM IST
ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗೆ ಎ.ಪಿ.ರಂಗನಾಥ್‌ ಸ್ಪರ್ಧೆ ಪ್ರಕಟಿಸಿದ್ದ ಜೆಡಿಎಸ್‌ ಹೊರತಾಗಿಯೂ, ಮೈತ್ರಿಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಸಭೆ ನಡೆಸಿ ಪ್ರತ್ಯೇಕ ಸ್ಪರ್ಧೆಗೆ ನಿರ್ಧಾರ ಮಾಡಿದ್ದಾರೆ.

ರೈತರ ಪರ ದೇವೇಗೌಡರ ಕಾರ್ಯ ಅಭಿನಂದನೀಯ: ಜೆಡಿಎಸ್‌ ನಾಯಕ

Jan 19 2024, 01:49 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ .ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಸಭೆಯನ್ನು ಶುಕ್ರವಾರ ಅರಸೀಕೆರೆಯ ಅವರ ನಿವಾಸದ ಮುಂದಿನ ಆವರಣದಲ್ಲಿ ಕರೆಯಲಾಗಿದೆ. ಇದರಲ್ಲಿ ರೈತರ ಪರ ಇರುವ ಎಚ್‌.ಡಿ.ದೇವೇಗೌಡ ಅವರಿಗೆ ರೈತರು ಅಭಿನಂದನೆ ಸಲ್ಲಿಸುವರು ಎಂದು ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್ ಕುಮಾರ್ ತಿಳಿಸಿದರು.

ಲೋಕಸಭಾ ಚುನಾವಣೆ: 22ರ ನಂತರ ಬಿಜೆಪಿ - ಜೆಡಿಎಸ್‌ ಸೀಟು ಹಂಚಿಕೆ ನಿರ್ಧಾರ

Jan 18 2024, 02:02 AM IST
ಅಮಿತ್‌ ಶಾ, ನಡ್ಡಾ ಭೇಟಿಯಾದ ಜೆಡಿಎಸ್‌ ಮುಖಂಡರಾದ ಎಚ್‌ಡಿಕೆ, ನಿಖಿಲ್‌ ಲೋಕಸಭೆಗೆ ಸೀಟು ಹಂಚಿಕೆಯ ಕುರಿತು ಚರ್ಚೆ ನಡೆಸಿದ್ದಾರೆ. ಈಗ ಅಂತಿಮ ಹಂತಕ್ಕೆ ಬರದ ಕಾರಣ ರಾಮಮಂದಿರ ಉದ್ಘಾಟನೆ ಬಳಿಕ ಮತ್ತೊಮ್ಮೆ ಚರ್ಚೆ ನಡೆಸಲಾಗುತ್ತದೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿಕೆರಿಂದ ಅಮಿತ್‌ ಶಾ ಭೇಟಿ ಸಾಧ್ಯತೆ

Jan 17 2024, 01:49 AM IST

ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿಯನ್ನು ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. 

ಕಾಫಿ ತೋಟಗಳ ಇ-ಹರಾಜು ಸೂಕ್ತವಲ್ಲ: ಜೆಡಿಎಸ್‌ ನಾಯಕ ಎಚ್.ಡಿ.ರೇವಣ್ಣ

Jan 12 2024, 01:46 AM IST
ಹಾಸನದಲ್ಲಿ ಕಾಫಿ ಬೆಳಗಾರರು ಈ ಸಮಯದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲಕ್ಕೆ ಕಾಫಿ ತೋಟಗಳನ್ನು ಇ- ಹರಾಜಿಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರದ ಖರ್ಚಲ್ಲಿ ಕಾಂಗ್ರೆಸ್ಸಿಗರಿಗೆ ಹುದ್ದೆ: ಬಿಜೆಪಿ, ಜೆಡಿಎಸ್‌ ಕಿಡಿ

Jan 12 2024, 01:45 AM IST

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಕ್ಷದ ಕಾರ್ಯಕರ್ತರ ಸಮಿತಿ ರಚಿಸುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಪೈಕಿ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡುವುದಲ್ಲದೆ ಕಾನೂನು ಮೊರೆ ಹೋಗಲು ನಿರ್ಧರಿಸಿದೆ.

ಜೆಡಿಎಸ್‌ ಶಾಸಕರಿಗೆ ಸಿಎಂ, ಡಿಸಿಎಂ ಮತ್ತೆ ಗಾಳ: ಎಚ್‌ಡಿಕೆ

Jan 08 2024, 01:45 AM IST
ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್‌ ಶಾಸಕರಿಗೆ ಆಮಿಷ ಒಡ್ಡಿ ಸೆಳೆಯಲು ಯತ್ನಿಸಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.

ಕೊಲೆಯತ್ನ ಪ್ರಕರಣ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

Dec 19 2023, 01:45 AM IST
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ಸಂಬಂಧ ಭಾನುವಾರ ಇಬ್ಬರು ಮುಖಂಡರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ, ಇದು ಸರಿಯಲ್ಲ ಎಂದು ಸೋಮವಾರ ಬಿಜೆಪಿ, ಜೆಡಿಎಸ್‌ ಆರೋಪಿಸಿದೆ. ಅಲ್ಲದೇ, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ಸಹ ನಡೆಸಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved