ಬರ ಪರಿಸ್ಥಿತಿ ನಿರ್ವಹಣೆ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
Nov 23 2023, 01:45 AM ISTಬರ ಹಿನ್ನೆಲೆ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ತಂಡ ಬರಪೀಡಿತ ಪ್ರದೇಶಗಳಲ್ಲಿ ನಷ್ಟದ ಬಗ್ಗೆ ಅಧ್ಯಯನ ನಡೆಸಿ, ವರದಿ ನೀಡಿದ್ದರೂ ಇದುವರೆಗೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.