ಮಾಗಡಿಗೆ ನೀರು ಹರಿಸಲು ಜೆಡಿಎಸ್ ವಿರೋಧ
Dec 10 2024, 12:31 AM IST ಕುಣಿಗಲ್ ಪಾಲಿನ ನೀರನ್ನು ಬಳಕೆ ಮಾಡಲು ಯಾವುದೇ ಕಾಲುವೆ ಅಭಿವೃದ್ಧಿ ಮಾಡದ ಕಾಂಗ್ರೆಸ್ಸಿಗರು ರಾಮನಗರ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಸರಿ ಅಲ್ಲ ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಬಿ ಎನ್ ಜಗದೀಶ್ ತಿಳಿಸಿದ್ದಾರೆ,