ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ
May 20 2024, 01:30 AM ISTಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಮಲೇಬೆನ್ನೂರಲ್ಲಿ ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.