ಪೆನ್ಡ್ರೈವ್ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಸನ ಎಸ್ಪಿಗೆ ಜೆಡಿಎಸ್ ಆಗ್ರಹ
May 07 2024, 01:08 AM ISTಪೆನ್ಡ್ರೈವ್ ಪ್ರಕರಣದಲ್ಲಿ ನಕಲಿ ಸುದ್ದಿ, ನಕಲಿ ಪೋಟೋಗಳನ್ನು ಅಪ್ಲೋಡ್ ಮಾಡುವ ಬಗ್ಗೆ ಹಾಗೂ ಮಹಿಳೆಯರಿಗೆ ಅಪಮಾನ ಆಗದಂತೆ ನಿಗಾ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜೆಡಿಎಸ್ ಮುಖಂಡರು ಹಾಸನ ಎಸ್ಪಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಮಾಡಿದ್ದಾರೆ.