• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್‌ನಿಂದ ಅವಾಂತರ ಸೃಷ್ಟಿ

May 26 2024, 01:33 AM IST
ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಆಗಬಾರದು ಎನ್ನುವ ಉದ್ದೇಶದಿಂದಲೇ ಕಾಂಗ್ರೆಸ್ ರಾಜ್ಯದಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.

ಮೇಲ್ಮನೆ: ಇಂದು ಬಿಜೆಪಿ, ಜೆಡಿಎಸ್‌ ಸಮನ್ವಯ ಸಭೆ

May 26 2024, 01:33 AM IST
ವಿಧಾನಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಅ.ದೇವೇಗೌಡ ಪರ ಪ್ರಚಾರ ಕೈಗೊಳ್ಳಲು ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷಗಳ ಸಮನ್ವಯ ಸಭೆ ಭಾನುವಾರ ನಡೆಯಲಿದೆ.

ಪೆನ್‌ಡ್ರೈವ್‌ ಪ್ರಕರಣದಲ್ಲಿ ಜೆಡಿಎಸ್‌ ಮುಗಿಸುವ ಹುನ್ನಾರ: ಜೆಡಿಎಸ್ ಮುಖಂಡ

May 25 2024, 01:40 AM IST
ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಗರಣ ಮುಂದಿಟ್ಟುಕೊಂಡು ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ ಪಕ್ಷ ಹೊಂಚು ಹಾಕುತ್ತಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ ಅನಂತಸುಬ್ಬರಾವ್ ಆರೋಪಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಗೌಡರ ಜೀವ ಬಲಿ ಪಡೆಯಲು ‘ಕೈ’ ಸಂಚು: ಜೆಡಿಎಸ್‌

May 20 2024, 01:37 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

May 20 2024, 01:30 AM IST
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಮಲೇಬೆನ್ನೂರಲ್ಲಿ ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪೆನ್‌ ಡ್ರೈವ್‌ ಪ್ರಕರಣ ಸಿಬಿಐಗೆ ವಹಿಸಿ; ಜೆಡಿಎಸ್‌ ಆಗ್ರಹ

May 16 2024, 12:48 AM IST
ಹಾಸನದ ಅಶ್ಲೀಲ ಪೆನ್‌ ಡ್ರೈವ್‌ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯ ಬಿಸಿ;ಬಿಜೆಪಿ- ಜೆಡಿಎಸ್‌ ಮೈತ್ರಿ ಕ್ಷೇತ್ರದಲ್ಲಿ ಹರೀಶ್‌ ಆಚಾರ್ಯ ಸ್ಪರ್ಧೆ

May 15 2024, 01:30 AM IST
. ಕರಾವಳಿಗರನ್ನು ಪೂರ್ತಿ ಕಡೆಗಣಿಸಿರುವುದರಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಮೇ 15ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸುವುದಾಗಿ ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್‌ ಮಾಜಿ ಸದಸ್ಯ ಎಸ್‌.ಆರ್‌.ಹರೀಶ್ ಆಚಾರ್ಯ ಹೇಳಿದ್ದಾರೆ.

ಜೆಡಿಎಸ್‌-ಬಿಜೆಪಿ ಮೈತ್ರಿಗೆ ಅಭ್ಯಂತರ ಇಲ್ಲ: ಡಿಕೆಶಿ

May 13 2024, 12:02 PM IST

‘ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆಗೆ ಮಾತ್ರವಲ್ಲ ಬಿಜೆಪಿ ಹಾಗೂ ಜೆಡಿಎಸ್ ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಪಕ್ಷಗಳನ್ನೇ ವಿಲೀನ ಮಾಡಿಕೊಳ್ಳಲಿ. ನಮಗೆ ಯಾವುದೇ ರೀತಿಯ ಅಭ್ಯಂತರವಿಲ್ಲ

ಬಿಜೆಪಿ- ಜೆಡಿಎಸ್‌ ಮಧ್ಯೆ ಮೇಲ್ಮನೆಗೂ ದೋಸ್ತಿ

May 12 2024, 01:15 AM IST
ಲೋಕಸಭಾ ಚುನಾವಣೆ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿದಿದ್ದು, ಬಿಜೆಪಿ ಐದು ಸ್ಥಾನ ಮತ್ತು ಜೆಡಿಎಸ್‌ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಹೈಕಮಾಂಡ್‌ ಐದು ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.

ವಿಧಾನಪರಿಷತ್ತಿಗೂ ಬಿಜೆಪಿ, ಜೆಡಿಎಸ್‌ ಮೈತ್ರಿ ನಿಶ್ಚಿತ?

May 11 2024, 05:26 AM IST

ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್‌ ಹೊಂದಿದೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved