ಬಿಜೆಪಿ -ಜೆಡಿಎಸ್ ಒಟ್ಟಾಗಿ ಬಿವೈಆರ್ ಗೆಲ್ಲಿಸುವೆವು: ಕ್ಷೇತ್ರ ಉಸ್ತುವಾರಿ ರಘುಪತಿ ಭಟ್
Apr 02 2024, 01:00 AM ISTರಾಷ್ಟ್ರೀಯ ನಾಯಕರು, ಮಾಜಿ ಪ್ರಧಾನಿ ದೇವೇಗೌಡರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯಂತೆ ಈ ಸಮನ್ವಯ ಚುನಾವಣೆ. ಹೊಂದಾ ಣಿಕೆಯ ಸಂಬಂಧ ಹೆಚ್ಚಿದೆ. ಎಲ್ಲ ಸಭೆ, ಸಮಾರಂಭಗಳಲ್ಲಿ ಸಮನ್ವಯತೆ ಸಾಧಿಸುತ್ತಿದ್ದೇವೆ. ನೇರ ಸ್ಪರ್ಧೆಗೆ ಹಲವು ಸೂತ್ರಗಳ ಮಾಡಿದ್ದೇವೆ. ಅಭ್ಯರ್ಥಿ ರಾಘವೇಂದ್ರರ ಎಲ್ಲ ಪ್ರಚಾರದ ವಸ್ತುಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂದಿರುತ್ತೆ.