ರೈತ ಪರ ಜೆಡಿಎಸ್ ಕೆಲಸ ಮಾಡಿಲ್ಲ
Mar 30 2024, 12:47 AM IST‘ಕೆಲವರು ರೈತರ ಮಕ್ಕಳು, ಮಣ್ಣಿನ ಮಕ್ಕಳು ಅಂತ ಹೇಳಿಕೊಳ್ತಾರೆ, ಆದರೆ ರೈತರ ಪರ ಯಾವುದೇ ಕೆಲಸ ಮಾಡಿಲ್ಲ’ ಎಂದು ಗೌಡರ ಕುಟುಂಬದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.