ಬಿಜೆಪಿ, ಜೆಡಿಎಸ್ ಪಕ್ಷದಿಂದ ಸಿದ್ದರಾಮಯ್ಯನವರ ತೇಜೋವಧೆಗೆ ಕುತಂತ್ರ: ಮಾಲತೇಶ
Sep 26 2024, 10:15 AM ISTನೂರಾರು ಕೋಟಿಗಳನ್ನು ಅಕ್ರಮ ಆಸ್ತಿ ಪಾಸ್ತಿ ಗಳಿಕೆ ಮೂಲಕ ಕುಪ್ರಸಿದ್ಧರಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಕ್ಕಳು, ಕೇಂದ್ರ ಸಚಿವ ಕುಮಾರ ಸ್ವಾಮಿ ಕುತಂತ್ರದಿಂದಾಗಿ, ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸುವ ಉದ್ದೇಶದಿಂದ ತೇಜೋವಧೆ ಸಂಚು ರೂಪಿಸಲಿಲಾಗಿದೆ ಎಂದು ಅಹಿಂದ ಯುವ ಒಕ್ಕೂಟ ಅಭಿಪ್ರಾಯಪಟ್ಟಿದೆ.