ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಅಕ್ರಮ - ಸರ್ಕಾರದ ವಿರುದ್ಧ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ
Jul 29 2024, 12:50 AM ISTವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಬರುವ ಆಗಸ್ಟ್ 3ರಿಂದ (ಶನಿವಾರ) ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಿವೆ.