ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತಂದ ಜೆಸಿಬಿ ಪಕ್ಷಗಳನ್ನು ದೂರ ಇಡಿ: ರವಿ ಕೃಷ್ಣಾರೆಡ್ಡಿ
Mar 02 2024, 01:52 AM ISTಭ್ರಷ್ಟರು, ಅಪ್ರಾಮಾಣಿಕರು, ಸ್ವಜನಪಕ್ಷಪಾತಿಗಳು, ಅನೈತಿಕ ನಡವಳಿಕೆ ಉಳ್ಳವರು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ಮತ್ತು ಅವರ ಮಕ್ಕಳನ್ನು ರಾಜಕೀಯ ನಾಯಕರೆಂದು ಒಪ್ಪಿಕೊಳ್ಳಬಾರದು ಎಂದು ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕರೆ ನೀಡಿದ್ದಾರೆ.